ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎನ್ನುವುದು ಇದಕ್ಕೆ !!!
ನಾವು ಇತರರ ಬಗ್ಗೆ ಯೋಚಿಸುವಾಗ, ಮಾತನ್ನಾಡುವಾಗ ಜಾಗರೂಕರಾಗಿರೋಣ. ಯಾಕೆಂದರೆ
ಪುರಾಣದ ಕತೆ÷÷
ಒಬ್ಬ ರಾಜನಿದ್ದ . ಆತ ಪ್ರತಿ ದಿನವೂ ಬ್ರಾಹ್ಮಣರಿಗೆ ಶ್ರದ್ಧೆಯಿಂದ ಅನ್ನಸಂತರ್ಪಣೆ ನಡೆಸುತ್ತಿದ್ದ .
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಒಂದು ದಿನ, ಬಯಲು ಪ್ರದೇಶವೊಂದರಲ್ಲಿ , ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು . ಮೇಲೆ ಆಕಾಶದಲ್ಲಿ ಗಿಡುಗವೊಂದು ಸತ್ತ ಹಾವನ್ನು ಎತ್ತಿಕೊಂಡು ಹೋಗುತ್ತಿತ್ತು. ಆ ಸತ್ತ ಹಾವಿನ ಬಾಯಿಯಿಂದ ವಿಷ ರಾಜ ಹಂಚುತ್ತಿದ್ದ ಆಹಾರದ ಮೇಲೆ ಬಿದ್ದಿತು. ಹೀಗಾದದ್ದು ಯಾರಿಗೂ ಗೊತ್ತಾಗಲಿಲ್ಲ .ರಾಜ ಆಹಾರ ಹಂಚುವುದನ್ನು ಮುಂದುವರಿಸಿದ ರಾಜನಿಂದ ವಿಷದ ಆಹಾರವನ್ನು ಪಡೆದ ಒಬ್ಬ ಬ್ರಾಹ್ಮಣ ಸತ್ತು ಹೋದ. ರಾಜ ಈ ಘಟನೆಯಿಂದ ತುಂಬಾ ನೊಂದುಕೊಂಡ.
ಈಗ, ಕರ್ಮಫಲದ ಹಂಚಿಕೆ ಮಾಡುವ ಚಿತ್ರಗುಪ್ತನಿಗೆ ಒಂದು ಸಂಧಿಗ್ಧವುಂಟಾಯಿತು. ಈ ಘಟನೆಯಲ್ಲಿ ಬ್ರಾಹ್ಮಣನ ಸಾವಿನ ಪಾಪದ ಫಲವನ್ನು , ಯಾರ ಲೆಕ್ಕಕ್ಕೆ ಬರೆಯುವುದೆಂದು , ಅವನಿಗೆ ತಿಳಿಯಲಿಲ್ಲ.
ಅದು ಗಿಡುಗನ ತಪ್ಪಲ್ಲ. ಯಾಕೆಂದರೆ ಅದು ತನ್ನ ಆಹಾರವನ್ನು ತೆಗೆದುಕೊಂಡು ಹೋಗುತ್ತಿತ್ತು . ಸತ್ತ ಹಾವಿನ ತಪ್ಪಂತೂ ಖಂಡಿತಾ ಅಲ್ಲ . ರಾಜನ ತಪ್ಪೂ ಆಗಿರಲು ಸಾಧ್ಯವಿಲ್ಲ . ರಾಜನಿಗೆ ಆಹಾರದ ಮೇಲೆ ವಿಷ ಬಿದ್ದಿದ್ದು ಗೊತ್ತೇ ಇರಲಿಲ್ಲ .
ಚಿತ್ರಗುಪ್ತ ಯಮಧರ್ಮನ ಬಳಿ ಹೋಗಿ ತನ್ನ ಸಮಸ್ಯೆಯನ್ನು ವಿವರಿಸಿದ. ಯಮಧರ್ಮ, ಅವನೊಡನೆ ತಾಳ್ಮೆಯಿಂದ ಕಾಯುವಂತೆ ಹಾಗೂ ಇನ್ನು ಕೆಲವೇ ದಿನಗಳಲ್ಲಿ ಆ ಸಮಸ್ಯೆಗೆ ಉತ್ತರ ಹೊಳೆಯುವುದಾಗಿಯೂ ತಿಳಿಸಿದ.
ಆ ನಂತರ ಸ್ವಲ್ಪ ದಿನಗಳಲ್ಲಿ , ರಾಜನನ್ನು ಭೇಟಿಯಾಗಲು ಕೆಲವು ಮಂದಿ ಬ್ರಾಹ್ಮಣರು, ಆ ಊರನ್ನು ಪ್ರವೇಶಿಸಿದರು. ಅರಮನೆಯ ದಾರಿ ಅವರಿಗೆ ಗೊತ್ತಿರಲಿಲ್ಲ . ಅಲ್ಲಿಯೇ ಮಾರ್ಗದ ಬದಿಯಲ್ಲಿ ಕುಳಿತು ಹೂ ಮಾರುತ್ತಿದ್ದ ಹೆಂಗಸಿನೊಡನೆ, ‘ ನಿನಗೆ ಅರಮನೆಯ ದಾರಿ ಗೊತ್ತಿದೆಯೇ ? ನಾವು ಅಲ್ಲಿಗೆ ಹೇಗೆ ಹೋಗಬಹುದು?’ ಎಂದು ವಿಚಾರಿಸಿದರು. ಆಕೆ ಒಪ್ಪಿ, ಸರಿಯಾದ ದಾರಿಯನ್ನು ಅವರಿಗೆ ವಿವರಿಸಿ ಹೇಳಿದ ನಂತರ ಸೇರಿಸಿದಳು. ‘ ಆದರೆ ನೀವು ಜಾಗರೂಕರಾಗಿರಬೇಕು. ಏಕೆಂದರೆ ಆ ರಾಜ ಬ್ರಾಹ್ಮಣರನ್ನು ಕೊಲ್ಲುವವನು. ‘
ಅವಳು, ರಾಜನು ಮಾಡದ ಪಾಪದ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿದ ಕ್ಷಣದಲ್ಲಿಯೇ ಚಿತ್ರಗುಪ್ತನ ಪ್ರಶ್ನೆಗೆ ಉತ್ತರ ದೊರಕಿತು. ಆತ, ಬ್ರಾಹ್ಮಣ ಸತ್ತ ಪಾಪದ ಫಲವನ್ನು ಆಕೆಯ ಲೆಕ್ಕಕ್ಕೆ ಸೇರಿಸಿದ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಕಥೆಯ ನೀತಿ
ನಾವು ಯಾರಾದರೊಬ್ಬರ ಪಾಪದ ಬಗ್ಗೆ , ಆಡಿಕೊಂಡರೆ, ಮತ್ತು ನಾವು ಆಡಿದ ಮಾತು ಸುಳ್ಳಾಗಿದ್ದರೆ, ಆ ಪಾಪದ ಫಲ ನಮ್ಮ ಲೆಕ್ಕಕ್ಕೇ ಸಂಪೂರ್ಣವಾಗಿ ಸೇರಿಸಲ್ಪಡುವುದು.