Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : 2040ರ ವೇಳೆಗೆ ಭಾರತದ 12 ಕೋಟಿ ಮಕ್ಕಳಲ್ಲಿ `ಹೈ ಬಿಪಿ’ ಭೀತಿ !

05/03/2026 7:12 AM

​’ಆಪರೇಷನ್ ಎಪಿಕ್ ಫ್ಯೂರಿ’: ಟ್ರಂಪ್ ಹತ್ಯೆ ಸಂಚಿನ ಮಾಸ್ಟರ್‌ಮೈಂಡ್ ಇರಾನ್ ಕಮಾಂಡರ್ ಅಮೆರಿಕ ದಾಳಿಗೆ ಬಲಿ!

05/03/2026 7:07 AM

Shocking: ಮಕ್ಕಳ ಸ್ಥೂಲಕಾಯದಲ್ಲಿ ಅಮೇರಿಕಾವನ್ನೇ ಹಿಂದಿಕ್ಕಿದ ಭಾರತ: 2040ರ ವೇಳೆಗೆ 2 ಕೋಟಿ ಮಕ್ಕಳಿಗೆ ಬೊಜ್ಜಿನ ಸಮಸ್ಯೆ!

05/03/2026 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಜ.4ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಜ.4ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0902/01/2025 5:30 PM

ಶಿವಮೊಗ್ಗ : ಜ.4 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಂಸಿಎಫ್-1, ಎಂಸಿಎಫ್-3 ಎಂಸಿಎಫ್-4, ಎಂಸಿಎಫ್-14 ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮತ್ತು ಎಂಸಿಎಫ್-27 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆಯಲ್ಲಿ ಕರೆಂಟ್ ಇರೋದಿಲ್ಲ.

ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕೊಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ ಮೂಲಕ ಕೋರಿದ್ದಾರೆ.

ಪ್ರಿಯಾಂಕ್ ಖರ್ಗೆ ಸಂಪುಟದಿಂದ ವಜಾ ಮಾಡಿ: ಸಿಎಂ, ಖರ್ಗೆ, ರಾಹುಲ್‍ಗೆ ಛಲವಾದಿ ನಾರಾಯಣಸ್ವಾಮಿ ಪತ್ರ

ಬಾಹ್ಯಾಕಾಶದಿಂದ ಸ್ಮಾರ್ಟ್ ಫೋನ್ ಮೂಲಕ ‘ಧ್ವನಿ ಕರೆ’ ಸಕ್ರಿಯಕ್ಕೆ ಇಸ್ರೋದಿಂದ ‘ಯುಎಸ್ ಉಪಗ್ರಹ’ ಉಡಾವಣೆ

Share. Facebook Twitter LinkedIn WhatsApp Email

Related Posts

ಕರ್ನಾಟಕದ `ಗ್ರಾಮಪಂಚಾಯಿತಿ’ಗಳಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

05/03/2026 7:00 AM6 Mins Read

ಸಿಗರೇಟ್ ಸೇದಿದರೆ `ಮೈಂಡ್ ರಿಲ್ಯಾಕ್ಸ್’ ಆಗುತ್ತೆ ಅನ್ನೋದು ಕೇವಲ ಭ್ರಮೆ! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

05/03/2026 6:57 AM1 Min Read

ಕೇವಲ ವಾಟ್ಸಾಪ್ ಚಾಟ್ ಆಧಾರದ ಮೇಲೆ `ವಿಚ್ಛೇದನ’ ನೀಡಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

05/03/2026 6:47 AM1 Min Read
Recent News

SHOCKING : 2040ರ ವೇಳೆಗೆ ಭಾರತದ 12 ಕೋಟಿ ಮಕ್ಕಳಲ್ಲಿ `ಹೈ ಬಿಪಿ’ ಭೀತಿ !

05/03/2026 7:12 AM

​’ಆಪರೇಷನ್ ಎಪಿಕ್ ಫ್ಯೂರಿ’: ಟ್ರಂಪ್ ಹತ್ಯೆ ಸಂಚಿನ ಮಾಸ್ಟರ್‌ಮೈಂಡ್ ಇರಾನ್ ಕಮಾಂಡರ್ ಅಮೆರಿಕ ದಾಳಿಗೆ ಬಲಿ!

05/03/2026 7:07 AM

Shocking: ಮಕ್ಕಳ ಸ್ಥೂಲಕಾಯದಲ್ಲಿ ಅಮೇರಿಕಾವನ್ನೇ ಹಿಂದಿಕ್ಕಿದ ಭಾರತ: 2040ರ ವೇಳೆಗೆ 2 ಕೋಟಿ ಮಕ್ಕಳಿಗೆ ಬೊಜ್ಜಿನ ಸಮಸ್ಯೆ!

05/03/2026 7:02 AM

ಕರ್ನಾಟಕದ `ಗ್ರಾಮಪಂಚಾಯಿತಿ’ಗಳಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

05/03/2026 7:00 AM
State News
KARNATAKA

ಕರ್ನಾಟಕದ `ಗ್ರಾಮಪಂಚಾಯಿತಿ’ಗಳಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

By kannadanewsnow5705/03/2026 7:00 AM KARNATAKA 6 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ…

ಸಿಗರೇಟ್ ಸೇದಿದರೆ `ಮೈಂಡ್ ರಿಲ್ಯಾಕ್ಸ್’ ಆಗುತ್ತೆ ಅನ್ನೋದು ಕೇವಲ ಭ್ರಮೆ! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ

05/03/2026 6:57 AM

ಕೇವಲ ವಾಟ್ಸಾಪ್ ಚಾಟ್ ಆಧಾರದ ಮೇಲೆ `ವಿಚ್ಛೇದನ’ ನೀಡಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

05/03/2026 6:47 AM

ALERT : ಸುಟ್ಟ ಮೆಕ್ಕೆಜೋಳ ತಿನ್ನುವವರೇ ಎಚ್ಚರ : `ಕ್ಯಾನ್ಸರ್’ ತರುವ ಅಪಾಯಕಾರಿ ರಾಸಾಯನಿಕಗಳು ಪತ್ತೆ !

05/03/2026 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.