Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

16/03/2026 7:23 PM

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕ್ಯಾನ್ಸರ್ ನಿಂದ ಸಿನಿಮಾ ನಿರ್ದೇಶಕಿ `ಅಪರ್ಣಾ ಮಲ್ಲಾಡಿ’ ನಿಧನ | Aparna Malladi
INDIA

BREAKING : ಕ್ಯಾನ್ಸರ್ ನಿಂದ ಸಿನಿಮಾ ನಿರ್ದೇಶಕಿ `ಅಪರ್ಣಾ ಮಲ್ಲಾಡಿ’ ನಿಧನ | Aparna Malladi

By kannadanewsnow5704/01/2025 9:32 AM

ಹೈದರಾಬಾದ್ : ಟಾಲಿವುಡ್ ನಲನಚಿತ್ರ ನಿರ್ದೇಶಕಿ ಅಪರ್ಣಾ ಮಲ್ಲಾಡಿ (54) ಶುಕ್ರವಾರ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ.

ಅಪರ್ಣಾ ಮಲ್ಲಾಡಿ ಅವರು ಕೆಲ ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಳು. ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಅಪರ್ಣಾ ಮಲ್ಲಾಡಿ ಅವರು ‘ದಿ ಅನುಶ್ರೀ ಎಕ್ಸ್‌ಪರಿಮೆಂಟ್ಸ್’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ‘ಪೋಶ್‌ ಪೂರಿಸ್‌’ ವೆಬ್‌ ಸೀರಿಸ್‌ ಆಕೆಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಎರಡು ವರ್ಷಗಳ ಹಿಂದೆ ‘ಪೆಳ್ಳಿ ಕೂತುರು ಪಾರ್ಟಿ’ ಸಿನಿಮಾ ನಿರ್ದೇಶಿಸಿದ್ದರು. ಕೆಲವು ಚಿತ್ರಗಳಿಗೆ ಕಥೆ ಒದಗಿಸುವುದರೊಂದಿಗೆ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಅಪರ್ಣಾ ಮಲ್ಲಾಡಿ ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Breaking : Film director Aparna Malladi passes away due to cancer BREAKING : ಕ್ಯಾನ್ಸರ್ ನಿಂದ ಸಿನಿಮಾ ನಿರ್ದೇಶಕಿ `ಅಪರ್ಣಾ ಮಲ್ಲಾಡಿ' ನಿಧನ | Aparna Malladi
Share. Facebook Twitter LinkedIn WhatsApp Email

Related Posts

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2025 ಘೋಷಣೆ: ಕನ್ನಡದ ಅಮರೇಶ ನುಗಡೋಣಿಗೆ ಒಲಿದ ಗೌರವ

16/03/2026 6:16 PM2 Mins Read

BREAKING: ಬಿಜೆಪಿಯಿಂದ ಪಶ್ಚಿಮ ಬಂಗಾಳ, ಕೇರಳ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್

16/03/2026 6:11 PM3 Mins Read

BREAKING: ಬಿಜೆಪಿಯಿಂದ ಕೇರಳ ವಿಧಾನಸಭಾ ಚುನಾವಣೆಗೆ 47 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

16/03/2026 6:06 PM2 Mins Read
Recent News

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

16/03/2026 7:23 PM

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM

Watch Video: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

16/03/2026 6:41 PM
State News
KARNATAKA

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

By kannadanewsnow0916/03/2026 7:23 PM KARNATAKA 1 Min Read

ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ…

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM

Watch Video: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

16/03/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.