Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ’: ಸೋತವರ ಮಧ್ಯೆ ಇರಲು ಬಯಸುತ್ತೇನೆ ಎಂದ ಅಧ್ಯಕ್ಷ ಟ್ರಂಪ್!

29/03/2026 12:33 PM

ಪುರುಷರಿಗಿಂತ ಮಹಿಳೆಯರ ವೇತನದಲ್ಲೇ ಅಧಿಕ ಏರಿಕೆ: 2025ರ ಉದ್ಯೋಗ ಮಾರುಕಟ್ಟೆಯಲ್ಲಿ ಐತಿಹಾಸಿಕ ಬದಲಾವಣೆ!

29/03/2026 12:29 PM

ಎಚ್ಚರಿಕೆ! ನಿಮ್ಮ ಕಣ್ಣುಗಳು ನೀಡುವ ಈ 5 ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ

29/03/2026 12:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಚಿಕ್ಕಮಗಳೂರು, ಬಳ್ಳಾರಿ ಸೇರಿ ರಾಜ್ಯದ ಹಲವಡೆ ಲೋಕಾಯಕ್ತ ದಾಳಿ : ದಾಖಲೆಗಳ ಪರಿಶೀಲನೆ | Lokayukta Raid
KARNATAKA

BREAKING : ಬೆಳ್ಳಂಬೆಳಗ್ಗೆ ಚಿಕ್ಕಮಗಳೂರು, ಬಳ್ಳಾರಿ ಸೇರಿ ರಾಜ್ಯದ ಹಲವಡೆ ಲೋಕಾಯಕ್ತ ದಾಳಿ : ದಾಖಲೆಗಳ ಪರಿಶೀಲನೆ | Lokayukta Raid

By kannadanewsnow5708/01/2025 8:17 AM

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ,ಗದಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ, ಗದಗ ಬೆಟಗೇರಿ ಸೇರಿದಂತೆ ಹಲವರು ಮನೆಗಳು, ತೋಟ,ದ ಮನೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಬೆಟಗೇರಿ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ.

ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕಚೇರಿ, ತೋಟದ ಮನೆ ಮೇಲೆ ದಾಳಿ ನಡೆದಿದೆ. ಗದಗ, ಗಜೇಂದ್ರಗಢ, ಬಾಗಲಕೋಟೆ ಸೇರಿದಂತೆ 5 ಕಡೆ ದಾಳಿ ನಡೆಸಲಾಗಿದೆ

ಬಳ್ಳಾರಿ ರಾಮಾಂಜನೇಯ ನಗರದಲ್ಲಿರುವ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲೋಕೇಶ್ ನಿವಾಸ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿನಡೆಸಿದ್ದು, ಕಡೂರು ಆಡಳಿತ ವೈದ್ಯಾಧಿಕಾರಿ ಉಮೇಶ್ ನಿವಾಸ, ಸ್ನೇಹಿತರು, ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಸದ್ಯ ಲೋಕೇಶ್ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಗಳು ದಾಖಲೆಗಲ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ballari and other parts of the state: Documents examined | Lokayukta Raid BREAKING : ಬೆಳ್ಳಂಬೆಳಗ್ಗೆ ಚಿಕ್ಕಮಗಳೂರು BREAKING: Lokayukta raids in Chikkamagaluru ಬಳ್ಳಾರಿ ಸೇರಿ ರಾಜ್ಯದ ಹಲವಡೆ ಲೋಕಾಯಕ್ತ ದಾಳಿ : ದಾಖಲೆಗಳ ಪರಿಶೀಲನೆ | Lokayukta Raid
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು!

29/03/2026 12:14 PM1 Min Read

BREAKING : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಜಲಸಮಾಧಿ !

29/03/2026 12:10 PM1 Min Read

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

29/03/2026 12:05 PM2 Mins Read
Recent News

‘ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ’: ಸೋತವರ ಮಧ್ಯೆ ಇರಲು ಬಯಸುತ್ತೇನೆ ಎಂದ ಅಧ್ಯಕ್ಷ ಟ್ರಂಪ್!

29/03/2026 12:33 PM

ಪುರುಷರಿಗಿಂತ ಮಹಿಳೆಯರ ವೇತನದಲ್ಲೇ ಅಧಿಕ ಏರಿಕೆ: 2025ರ ಉದ್ಯೋಗ ಮಾರುಕಟ್ಟೆಯಲ್ಲಿ ಐತಿಹಾಸಿಕ ಬದಲಾವಣೆ!

29/03/2026 12:29 PM

ಎಚ್ಚರಿಕೆ! ನಿಮ್ಮ ಕಣ್ಣುಗಳು ನೀಡುವ ಈ 5 ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ

29/03/2026 12:21 PM

BREAKING : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು!

29/03/2026 12:14 PM
State News
KARNATAKA

BREAKING : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು!

By kannadanewsnow0529/03/2026 12:14 PM KARNATAKA 1 Min Read

ಯಾದಗಿರಿ : ರಾಜ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ…

BREAKING : ರಾಜ್ಯದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಜಲಸಮಾಧಿ !

29/03/2026 12:10 PM

ALERT : ನಿಮ್ಮ ದೇಹದ ಮೇಲೆ`ಕೊಬ್ಬಿನ ಗಡ್ಡೆ’ ಇದೆಯಾ? ಹೀಗಿದೆ ಚಿಕಿತ್ಸಾ ವಿಧಾನ

29/03/2026 12:05 PM

ALERT : `ಹೀಟ್ ಸ್ಟ್ರೋಕ್’ ಎಂದರೇನು? ಇದರಿಂದ ಹೇಗೆ ರಕ್ಷಿಸಿಕೊಳ್ಳುವುದು? ಇಲ್ಲಿದೆ ಮಾಹಿತಿ

29/03/2026 12:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.