ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಇಂದು ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ಹಾಗೂ 11.01.2025 ರ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಅಂತ ತಿಳಿಸಿದೆ.
ಜುಲೈ.11ರ ನಾಳೆ ಈ ಪ್ರದೇಶಗಳಲ್ಲಿ ಪವರ್ ಕಟ್
66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ.
ಜೋಗುಪಾಳ್ಯ ಆರ್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.