ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 41 ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉಲ್ಲೇಖಿತ (4) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.