ಗೃಹಶೋಭಿತ ಮಹಿಳೆಯರಿಗೆ ಕಿವಿ ಮಾತು:
*ಸಂಜೆ ದೀಪ ಹೊತ್ತಿಸಿದ ಮೇಲೆ ಗೃಹದ ಕಸ ಗುಡಿಸ ಬೇಡಿ.
* ರಾತ್ರಿ ಮಲಗುವ ಮುಂಚೆ ಕಸ ಗುಡಿಸಿದ್ದರೆ ಹೊರ ಹಾಕ ಬೇಡಿ. ಬೆಳಗಿನ ಜಾವ ಹೊರ ಹಾಕಿ.
*ಬಾಗಿಲ ಹೊಸ್ತಿಲ ಮೇಲೆ ನಿಲ್ಲ ಬೇಡಿ ಮತ್ತು ಕುಳಿತು ಕೊಳ್ಳ ಬೇಡಿ.
*ಸಂಜೆ ದೀಪವನ್ನು ಹೊತ್ತಿಸುವ ವೇಳೆ ಮುಂಬಾಗಿಲನ್ನು ತೆರೆದಿರಿಸಿ. ಹಿಂಬಾಗಿಲಿನ ಕದ ಮುಚ್ಚಿರಲಿ.
*ಪೊರಕೆಯ ತುದಿ ಭಾಗವನ್ನು ಮೇಲೆ ಮಾಡಿ ನಿಲ್ಲಿಸ ಬೇಡಿ. ಮೊರ, ಪೊರಕೆಯನ್ನು ಕಾಲಿನಿಂದ ಒದೆಯ ಬೇಡಿ.
*ಹೊರ ಬಾಗಿಲ ಹೊಸ್ತಿಲಲ್ಲಿಯೇ ಮತ್ತು ಅದರ ಬಳಿ ಪಾದರಕ್ಷೆಗಳನ್ನು ಬಿಡ ಬೇಡಿ.
*ರಂಗೋಲಿ ಹಾಕದೆ ಬರೇ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಅಶುಭ ಸೂಚಕ.
*ಗೃಹದ ಗೋಡೆ, ದೇವರ ಮನೆ ಇತ್ಯಾದಿ ಸ್ಥಳಗಳ ಮೇಲೆ ಶಾಯಿ (ಇಂಕ್) ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿ ಬರೆಯ ಬೇಡಿ.
*ಮಹಿಳೆಯರು ನಡೆಯುವಾಗ ಕಾಲಿನ ಶಬ್ಧ ಸಾಧ್ಯವಾದಷ್ಟು ಕಡಿಮೆಯಾಗಿರಲಿ.
* ಮಂಗಳ, ಶುಕ್ರವಾರಗಳಂದು ಅವ್ಯಾಚ ಶಬ್ಧಗಳಿಂದ ಮಕ್ಕಳನ್ನು ಬೈಯ ಬೇಡಿ. ಜಗಳಗಳಿಗೆ ಅವಕಾಶ ನೀಡ ಬೇಡಿ.
*ಹರಿದು ಹೋದ ಬಟ್ಟೆಗಳನ್ನು ಧರಿಸ ಬೇಡಿ.
*ಕೈ-ಕಾಲು ಉಗುರುಗಳನ್ನು ವಿಪರೀತ ಬೆಳೆಸ ಬೇಡಿ ಹಾಗೂ ಮಂಗಳ, ಗುರು, ಶುಕ್ರ, ಶನಿವಾರಗಳಂದು ಮತ್ತು ರಾತ್ರಿಯ ವೇಳೆಯಲ್ಲಿ ಕತ್ತರಿಸ ಬೇಡಿ. ಉಗುರನ್ನು ಮನೆಯ ಮಧ್ಯ ಭಾಗದಲ್ಲಿ ಬಿಸಾಡದಿರಿ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
*ದವಸ-ಧಾನ್ಯಗಳನ್ನು ಕಾಲಿನಿಂದ ತುಳಿಯ ಬೇಡಿ. ಹಾಲನ್ನು ಚೆಲ್ಲಿದರೆ ಕೈಯಿಂದ, ವಸ್ತ್ರದ ಮೂಲಕ ಶುಚಿಗೊಳಿಸಿ.
*ಕೆದರಿದ ಜಡೆ-ಕೂದಲು, ಕುಂಕುಮ ಇಡದ ಹಣೆ, ಅರಶಿನ ಹಚ್ಚದ ಕೈ-ಕಾಲುಗಳು ಸದಾ ಮಹಿಳೆಯರಿಗೆ ಅಶುಭ ಸೂಚಕ.
*ಹಾಸಿಗೆ, ಸೋಫಾ, ಕುರ್ಚಿಗಳ ಮೇಲೆ ಕುಳಿತು ಪೂಜೆಗಳನ್ನು ಮಾಡ ಬೇಡಿ. ಸೂರ್ಯೋದಯಕ್ಕೆ ಮುಂಚಿತವಾಗಿ ಎದ್ದೇಳಿ.
ಇವುಗಳಲ್ಲಿ ಯಾವುದೇ ಕಂಡು ಬಂದರೆ ದಾರಿದ್ರ್ಯ ಲಕ್ಷ್ಮಿ ತಾಂಡವ ಆಡುವುದರಿಂದ ಶೀಘ್ರವಾಗಿ ಸೂಕ್ತ ತಿದ್ದುಪಡಿ ಮಾಡಿ ಕೊಳ್ಳಿ…..!!