ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಕಲಾವಿದ ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು.
ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಇನ್ನೂ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯನಟ ಸರಿಗಮ ವಿಜಿ ಕುಟುಂಬ ಈಗ ಆರ್ಥಿಕವಾಗಿ ಕಷ್ಟದಲ್ಲಿ ಕೂಡ ಇದ್ದು, ಅವರ ಚಿಕಿತ್ಸೆಗೂ ನೆರವಾಗುವಂತೆ ಸರ್ಕಾರವನ್ನು ಕೋರಿದೆ.
BREAKING NEWS: ಬೆಂಗಳೂರಲ್ಲಿ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳ ಕ್ರೌರ್ಯ: FIR ದಾಖಲು
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!