ಮದನಪಲ್ಲಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಇಡಿಯೋಸ್ ಹಾಗೂ ಮಹೀಂದ್ರಾ ಎಕ್ಸ್ ಯುವಿ ಕಾರುಗಳ ನಡುವೆ ಭೀಕರ ಅಫಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಡಿಯೋಸ್ ಕಾರಿನಲ್ಲಿದ್ದಂತ ಆಂಧ್ರದ ಶಿವಕುಮಾರ್ ಹಾಗೂ ಪ್ರಕಾಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನೂ ಎಕ್ಸ್ ಯುವಿನಲ್ಲಿದ್ದಂತ ನಾಲ್ವರಿಗೆ ಗಾಯವಾಗಿದೆ. ಅವರನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
SHOCKING : ಪೊಲೀಸ್ ಉದ್ಯೋಗ ನೇಮಕಾತಿ ಪರೀಕ್ಷೆ : `ಮುನ್ನಾಭಾಯಿ MBBS’ ಸಿನಿಮಾ ರೀತಿ ಕಾಪಿ ಮಾಡಿದ ಅಭ್ಯರ್ಥಿ.!
ಕಪಿಲ್ ದೇವ್ ತಲೆಗೆ ಗುಂಡು ಹಾರಿಸಲು ಬಯಸಿದ್ದೆ: ಯುವರಾಜ್ ಸಿಂಗ್ ತಂದೆ | Kapil Dev