Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ

07/04/2026 5:28 PM

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಮ ಸಮಾಜ ನಿರ್ಮಾಣಕ್ಕೆ `ಅಂತರ್ಜಾತಿ ವಿವಾಹಕ್ಕೆ’ ಉತ್ತೇಜನ ಅಗತ್ಯ : CM ಸಿದ್ದರಾಮಯ್ಯ
KARNATAKA

BIG NEWS : ಸಮ ಸಮಾಜ ನಿರ್ಮಾಣಕ್ಕೆ `ಅಂತರ್ಜಾತಿ ವಿವಾಹಕ್ಕೆ’ ಉತ್ತೇಜನ ಅಗತ್ಯ : CM ಸಿದ್ದರಾಮಯ್ಯ

By kannadanewsnow5713/01/2025 8:27 AM

ವಿಜಯನಗರ : ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಕೆಗಳು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ತಿಳಿಸಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದು ಹೇಳಿದ್ದಾರೆ.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದರು.

BIG NEWS : ಸಮ ಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ಅಗತ್ಯ : CM ಸಿದ್ದರಾಮಯ್ಯ BIG NEWS: 'Inter-caste marriages' need to be encouraged to build an equitable society: CM Siddaramaiah
Share. Facebook Twitter LinkedIn WhatsApp Email

Related Posts

ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ

07/04/2026 5:28 PM1 Min Read

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM1 Min Read

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM1 Min Read
Recent News

ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ

07/04/2026 5:28 PM

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

ವಲಸೆ ಕಾರ್ಮಿಕರಿಗೆ ನೆಮ್ಮದಿಯ ಸುದ್ದಿ: 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಪೂರೈಕೆ ಪ್ರಮಾಣ ದುಪ್ಪಟ್ಟು

07/04/2026 4:56 PM
State News
KARNATAKA

ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ

By kannadanewsnow0907/04/2026 5:28 PM KARNATAKA 1 Min Read

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು…

ನಾಳೆಯಿಂದ ‘ತಾಳಗುಪ್ಪ–ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಆಧುನಿಕ ಎಲ್ಎಚ್’ಬಿ ಬೋಗಿಗಳ ಅಳವಡಿಕೆ

07/04/2026 5:23 PM

BIG NEWS: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಹಿನ್ನಲೆ: ಏಪ್ರಿಲ್.9ರಂದು ‘ಸರ್ಕಾರಿ ರಜೆ’ ಘೋಷಣೆ

07/04/2026 5:14 PM

BREAKING : ಮಹಿಳೆಯರಿಗೆ, ಯುವತಿಯರಿಗೆ ಮುಟ್ಟಿ ಅಸಭ್ಯ ವರ್ತನೆ : ಧಾರವಾಡದಲ್ಲಿ ಜಿಮ್ ಟ್ರೇನರ್ ಅರೆಸ್ಟ್!

07/04/2026 4:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.