Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ‘ಕರ್ನಾಟಕ ಆರ್ಯ ವೈಶ್ಯ ಸಮುದಾಯ’ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

26/06/2025 8:23 AM

BIG NEWS : 2025-26ನೇ ಸಾಲಿನ `ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/06/2025 8:16 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪವರ್ ಟಿಲ್ಲರ್’ ವಿವಿಧ ಕೃಷಿ ಯಂತ್ರೋಪಕರಣ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಶೇ.50ರಷ್ಟು ಸಬ್ಸಿಡಿ!

26/06/2025 8:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : MP ಎಲೆಕ್ಷನ್ ನಲ್ಲಿ ಸಿ.ಎಸ್ ಮಂಜುನಾಥ್ ಪರ ಕೆಲಸ ಮಾಡಿದ್ದೆ ನನಗೆ ಮುಳುವಾಗಿದೆ : ಶಾಸಕ ಮುನಿರತ್ನ ಹೇಳಿಕೆ
KARNATAKA

BIG NEWS : MP ಎಲೆಕ್ಷನ್ ನಲ್ಲಿ ಸಿ.ಎಸ್ ಮಂಜುನಾಥ್ ಪರ ಕೆಲಸ ಮಾಡಿದ್ದೆ ನನಗೆ ಮುಳುವಾಗಿದೆ : ಶಾಸಕ ಮುನಿರತ್ನ ಹೇಳಿಕೆ

By kannadanewsnow0514/01/2025 12:09 PM

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹೇಳಿಕೊಂಡಿದ್ದಾರೆ.

ಸಂಕ್ರಾಂತಿ ಹಬ್ಬದ ಅಂಗವಾಗಿ ಇಂದು ಮಾತನಾಡಿದ ಅವರು, ಅವರು, ಇಂದು ನಾನು ಪ್ರಮಾಣ ಮಾಡುತ್ತಿದ್ದೇನೆ. ನನಗೆ ಬಹಳಷ್ಟು ಕಿರುಕುಳ ಇದೆ.ನನ್ನ ಜೀವಕ್ಕೂ ಕೂಡ ಅಪತ್ತು ಇದೆ.ನಾನು ಲೋಕಸಭಾ ಚುನಾವಣೆಯಲ್ಲಿ ಡಾ.ಸಿ.ಎನ್. ಮಂಜುನಾಥ್ ಪರ ಕೆಲಸ ಮಾಡಿದ್ದೇ ಮುಳುವಾಗಿದೆ. ಆ ಕಾರಣಕ್ಕಾಗಿ ನನ್ನನ್ನು ರಾಜೆಯವಾಗಿ ಟಾರ್ಗೆಟ್ ಮಾಡಿ ಹಿಂಸಿಸಲಾಗುತ್ತಿದೆ ಎಂದು ಮುನಿರತ್ನ ಹೇಳಿಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರಿಗೆ ಪ್ರಮಾಣ ಮಾಡಿದ್ದಾರೆ. ತಮ್ಮ ಕ್ಷೇತ್ರದ ಜನತೆಗೆ ಸಂಕ್ರಾಂತಿ ಶುಭ ಕೋರಿಡಾ ಶಾಸಕ ಮುನಿರತ್ನ ತಮಗೆ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.ನನಗೆ ಕ್ಷೇತ್ರದಲ್ಲಿ ಇಂದು ಬಲವಿಲ್ಲ, ಮತದಾರ ಬಂಧುಗಳ ಆಶೀರ್ವಾದ ಒಂದೇ ನನಗೆ ಶ್ರೀರಕ್ಷೆಯಾಗಿದೆ.ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯ ಕೆಲಸವನ್ನು ಮಾಡುವ ಶಕ್ತಿ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

GOOD NEWS : ‘ಕರ್ನಾಟಕ ಆರ್ಯ ವೈಶ್ಯ ಸಮುದಾಯ’ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

26/06/2025 8:23 AM1 Min Read

BIG NEWS : 2025-26ನೇ ಸಾಲಿನ `ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/06/2025 8:16 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪವರ್ ಟಿಲ್ಲರ್’ ವಿವಿಧ ಕೃಷಿ ಯಂತ್ರೋಪಕರಣ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಶೇ.50ರಷ್ಟು ಸಬ್ಸಿಡಿ!

26/06/2025 8:08 AM1 Min Read
Recent News

GOOD NEWS : ‘ಕರ್ನಾಟಕ ಆರ್ಯ ವೈಶ್ಯ ಸಮುದಾಯ’ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

26/06/2025 8:23 AM

BIG NEWS : 2025-26ನೇ ಸಾಲಿನ `ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/06/2025 8:16 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪವರ್ ಟಿಲ್ಲರ್’ ವಿವಿಧ ಕೃಷಿ ಯಂತ್ರೋಪಕರಣ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಶೇ.50ರಷ್ಟು ಸಬ್ಸಿಡಿ!

26/06/2025 8:08 AM

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

26/06/2025 8:02 AM
State News
KARNATAKA

GOOD NEWS : ‘ಕರ್ನಾಟಕ ಆರ್ಯ ವೈಶ್ಯ ಸಮುದಾಯ’ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5726/06/2025 8:23 AM KARNATAKA 1 Min Read

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ…

BIG NEWS : 2025-26ನೇ ಸಾಲಿನ `ಗ್ರಾಮಪಂಚಾಯಿತಿ ನೌಕರರ ವರ್ಗಾವಣೆ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

26/06/2025 8:16 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪವರ್ ಟಿಲ್ಲರ್’ ವಿವಿಧ ಕೃಷಿ ಯಂತ್ರೋಪಕರಣ’ ಖರೀದಿಗೆ ಸರ್ಕಾರದಿಂದ ಸಿಗಲಿದೆ ಶೇ.50ರಷ್ಟು ಸಬ್ಸಿಡಿ!

26/06/2025 8:08 AM

BREAKING : ಹಾವೇರಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ ಕೇಸ್ : ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!

26/06/2025 8:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.