Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ.!
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಳ್ಳಾರಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ.!

By kannadanewsnow57

ಬಳ್ಳಾರಿ : ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ.

ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ.ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಹಾಸನದಲ್ಲಿ ಮೂಕ SHOCKING: Another satanic act in the state: Rape of a 5-year-old girl in Bellary.!
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

1 Min Read

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

1 Min Read

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

1 Min Read
Recent News

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

ಬಾಕ್ಸ್ ಆಫೀಸ್‌ನಲ್ಲಿ ‘ಲವ್ ಮಾಕ್ಟೇಲ್-3’ ಅಬ್ಬರ: ಯಶಸ್ವಿಯಾಗಿ 50 ದಿನ ಪೂರೈಸಿದ ಡಾರ್ಲಿಂಗ್ ಕೃಷ್ಣ ಸಿನಿಮಾ!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಆಸರೆ : ಹಿಟ್ಟಿನ ಗಿರಣಿ ಆರಂಭಿಸಿ ಸ್ವಾವಲಂಬಿಯಾದ ವಿಜಯಪುರದ ಮಹಿಳೆ.!

By kannadanewsnow57 KARNATAKA 1 Min Read

ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗುತ್ತಿದೆ ಎಂಬುದಕ್ಕೆ ವಿಜಯಪುರ ಜಿಲ್ಲೆಯ ಈ…

BREAKING : ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ | H. Vishwanath Retirement

ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ : ಮುಸ್ಲಿಂ ಯುವಕನಿಗೆ ಥಳಿಸಿದ, 8 ಜನ ಹಿಂದೂ ಮುಖಂಡರು ಖಾಕಿ ವಶಕ್ಕೆ!

BIG NEWS : ಕಾರವಾರದಲ್ಲಿ ಘೋರ ದುರಂತ : ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಜಲಸಮಾಧಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.