ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಭವನ’ವನ್ನು ಸೋನಿಯಾ ಗಾಂಧಿ ಬುಧವಾರ ದೆಹಲಿಯಲ್ಲಿ ಉದ್ಘಾಟಿಸಿದರು
ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವಾರು ಪ್ರಮುಖ ಮುಖಂಡರು ಭಾಗವಹಿಸಿದ್ದರು. ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಪರಂಪರೆ ಮತ್ತು ರಾಷ್ಟ್ರ ಮತ್ತು ಪಕ್ಷಕ್ಕೆ ನೀಡಿದ ಕೊಡುಗೆಗಳಿಗೆ ಗೌರವ ಸಲ್ಲಿಸಲು ಈ ಪ್ರಧಾನ ಕಚೇರಿಗೆ ಅವರ ಹೆಸರನ್ನು ಇಡಲಾಗಿದೆ
#WATCH | Congress MP Sonia Gandhi inaugurates ‘Indira Bhawan’, the new headquarters of the party in Delhi
Congress president Mallikarjun Kharge, MP Rahul Gandhi and other prominent leaders of the party also present pic.twitter.com/9X7XXNYEOn
— ANI (@ANI) January 15, 2025