ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ.
ಈ ಕುರಿತಂತೆ ಬಿಎಂಟಿಸಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ.
ಬೆಂ.ಮ.ಸಾ. ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 16.01.2025 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ:
ಕ್ರ.ಸಂ. | ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ |
1 | ಎಂ ಎಫ್-8ಎ | ಮಂತ್ರಿ ಮಾಲ್ ಮೆಟ್ರೋ ನಿಲ್ದಾಣ | ಶಿವಾಜಿನಗರ | ಮಲ್ಲೇಶ್ವರಂ ಸರ್ಕಲ್, ಗುಟ್ಟಹಳ್ಳಿ, ಮೌಂಟ್ ಕಾರ್ಮೆಲ್ ಕಾಲೇಜು, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ | 1 |
ಮಾರ್ಗ ಸಂಖ್ಯೆ : ಎಂಎಫ್-8ಎ
ಬಿಡುವ ವೇಳೆ | ||
ಮಂತ್ರಿ ಮಾಲ್ ಮೆಟ್ರೋ ನಿಲ್ದಾಣ | ಶಿವಾಜಿನಗರ | |
0715, 0845, 1215, 1330 1440, 1625 | 0805, 0845, 1115, 1255, 1405, 1545 |
BREAKING: ಮದ್ಯ ಹಗರಣ: ED ಅಧಿಕಾರಿಗಳಿಂದ ಛತ್ತೀಸ್ ಗಢದ ಮಾಜಿ ಅಬಕಾರಿ ಸಚಿವ ಕವಾಸಿ ಲಖ್ಮಾ ಬಂಧನ
BREAKING: ಸಿಎಂ ಸಿದ್ಧರಾಮಯ್ಯ ತವರಿನಲ್ಲೂ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ: ಗ್ರಾಮ ತೊರೆಯಲು ಮುಂದಾದ ಜನರು