ಹಮಾಸ್: ಈಗಾಗಲೇ ಇಸ್ರೇಲ್ ಹಾಗೂ ಹಮಾಸ್ ಕದನ ವಿರಾಮ ಘೋಷಣೆ ಮಾಡಿದ್ದವು. ಈ ಬೆನ್ನಲ್ಲೇ ಹಮಾಸ್ ಜೊತೆ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಭದ್ರತಾ ಸಂಪುಟದ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ಇಸ್ರೇಲ್-ಹಮಾಸ್ ಯುದ್ದಕ್ಕೆ ಬ್ರೇಕ್ ಬಿದ್ದಂತೆ ಆಗಿದೆ.
ಇಸ್ರೇಲಿ ಜೈಲುಗಳಲ್ಲಿ ಫೆಲೆಸ್ತೀನ್ ಕೈದಿಗಳಿಗೆ ಹಮಾಸ್ ವಶದಲ್ಲಿರುವ ಡಜನ್ಗಟ್ಟಲೆ ಒತ್ತೆಯಾಳುಗಳ ವಿನಿಮಯ ಮತ್ತು 15 ತಿಂಗಳ ಸುದೀರ್ಘ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮವನ್ನು ಒಳಗೊಂಡಿರುವ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ನ ಭದ್ರತಾ ಕ್ಯಾಬಿನೆಟ್ ಅನುಮೋದನೆ ನೀಡಿದೆ.
ರೈತರಿಗೆ ಗುಡ್ ನ್ಯೂಸ್: ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ವಿತರಣೆಗೆ ಅರ್ಜಿ ಆಹ್ವಾನ
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat