Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

24/06/2025 6:29 PM

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು, ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

24/06/2025 6:21 PM

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿವೇಚನೆ ಬಳಸಿ ಮಾತನಾಡಬೇಕು, ಯಾರ ಬಾಯಿಗೂ ಬೀಗ ಹಾಕಲು ಆಗಲ್ಲ : ಸಚಿವ ಪ್ರಿಯಾಂಕ್ ಖರ್ಗೆ
KARNATAKA

BIG NEWS : ವಿವೇಚನೆ ಬಳಸಿ ಮಾತನಾಡಬೇಕು, ಯಾರ ಬಾಯಿಗೂ ಬೀಗ ಹಾಕಲು ಆಗಲ್ಲ : ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0518/01/2025 11:02 AM

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸಚಿವರ ಬಹಿರಂಗ ಹೇಳಿಕೆಯಿಂದ ಉಂಟಾಗಿದ್ದ ಗೊಂದಲಕ್ಕೆ ಇದೀಗ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ. ಎಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್ ನೀಡಿದ ಬೆನ್ನಲ್ಲೆ ಕೈ ನಾಯಕರು ಇದೀಗ ಫುಲ್ ಸೈಲೆಂಟಾಗಿದ್ದಾರೆ.

ಇನ್ನು ಈ ವಿಚಾರವಾಗಿ ಬೆಂಗಳೂರಲ್ಲಿ ಮಲ್ಲಿಕಾರ್ಜುನ ಖರ್ಗೆ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಮೊದಲು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು. ಅದನ್ನು ಎ ಐ ಸಿ ಸಿ ಅಧ್ಯಕ್ಷರು ಮತ್ತೆ ಪುನರುಜ್ಜಾರ ಮಾಡಿದ್ದಾರೆ ಅಷ್ಟೇ. ಯಾರ ಬಾಯಿಗೂ ಕೂಡ ಬೀಗ ಹಾಕಲು ಆಗಲ್ಲ. ವಿವೇಚನೆ ಬಳಸಿ ಮಾತನಾಡಬೇಕು. ಮಾತಿನಿಂದ ಪಕ್ಷಕ್ಕೆ ಹಾನಿಯಾಗುತ್ತಾ ಎಂದು ಯೋಚಿಸಬೇಕು.

ಬಿ ಫಾರಂ ಕೊಡಲು ಪಕ್ಷ ಬೇಕು ಬಳಿಕ ಅಧ್ಯಕ್ಷರು ಯಾರು? ರಾಹುಲ್ ಗಾಂಧಿ ಯಾರು? ಹೈಕಮಾಂಡ್ ಏನು ಮಾಡುತ್ತದೆ ಅಂತ ಹೇಳುವುದು ಸರಿಯಲ್ಲ. ಸಿಎಂ, ಡಿಸಿಎಂ ಮಲ್ಲಿಕಾರ್ಜುನ್ ಖರ್ಗೆ ಸಂದೇಶ ಕೊಟ್ಟಿದ್ದಾರೆ.ಅವರ ಸೂಚನೆಯ ಮೇರೆಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

24/06/2025 6:29 PM1 Min Read

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು, ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

24/06/2025 6:21 PM1 Min Read

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM1 Min Read
Recent News

ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

24/06/2025 6:29 PM

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು, ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

24/06/2025 6:21 PM

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM
State News
KARNATAKA

ಪ್ರಯಾಣಿಕರೇ ಗಮನಿಸಿ: ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ

By kannadanewsnow0924/06/2025 6:29 PM KARNATAKA 1 Min Read

ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು…

SHOCKING : ಶಾಲೆಗೆ ಯೂನಿಫಾರಂ ಧರಿಸದೆ ಹೋದರೆ ಶಿಕ್ಷಕರು ಬೈತಾರೆ ಎಂದು, ವಿಷ ಸೇವಿಸಿ ಬಾಲಕಿ ಆತ್ಮಹತ್ಯೆ!

24/06/2025 6:21 PM

‘MDS ಪ್ರವೇಶ’ಕ್ಕೆ ಅರ್ಜಿ ಆಹ್ವಾನ, ಜೂ.30ರಿಂದ ದಾಖಲೆ ಪರಿಶೀಲನೆ

24/06/2025 6:16 PM

BREAKING: ಕೆಇಎಯಿಂದ ಡಿಸಿಇಟಿ-2025ರ ಫಲಿತಾಂಶ ಪ್ರಕಟ | DCET-2025

24/06/2025 6:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.