ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಟೆಲಿ ಮನಸ್ ಎನ್ನುವಂತ ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿಗೆ ಕರೆ ಮಾಡಿದರೇ ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಟೆಲಿ ಮನಸ್ ಸಹಾಯವಾಣಿಗೆ ಕರೆ ಮಾಡುವ ಮೂಲಕ ನಿಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಈ ಸಹಾಯವಾಣಿಯು ದಿನದ 24/7 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದಿದೆ.
ನೆರವು ಪಡೆಯಲು ಇಚ್ಛಿಸುವವರು ಟೆಲಿ ಮನಸ್ ಸಹಾಯವಾಣಿ 14416 ಅಥವಾ 1800-89-14416 ಕ್ಕೆ ಕರೆ ಮಾಡಿ ಎಂಬುದಾಗಿ ತಿಳಿಸಿದೆ.
ಯಾವೆಲ್ಲ ಸಮಸ್ಯೆಗೆ ಪರಿಹಾರ?
- ಪರೀಕ್ಷೆಯ ಒತ್ತಡ
- ಕೌಟುಂಬಿಕ ಸಮಸ್ಯೆ
- ಮಾದಕವಸ್ತುಗಳ ವ್ಯಸನ
- ಜ್ಞಾಪಕ ಶಕ್ತಿ ಸಮಸ್ಯೆ
- ಮಾನಸಿಕ ಒತ್ತಡ
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್
ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳ ಗಮನಕ್ಕೆ: ‘ಅಂಕಪಟ್ಟಿ’ಯಲ್ಲಿನ ‘ತಪ್ಪು ತಿದ್ದುಪಡಿ’ಗೆ ಅವಕಾಶ