ಮುಂಬೈ: ಅಪಾರ್ಮೆಂಟ್ ಗೆ ನುಗ್ಗಿ ಬಾಲಿವುಡ್ ನಟ ಸೈಫ್ ಆಲಿಖಾನ್ ಅವರಿಗೆ ಚಾಕು ಇರಿದು ಗಾಯಗೊಳಿಸಿದ್ದರ ಸಂಬಂಧ ಪೊಲೀಸರು ಓರ್ವ ಶಂಕಿತ ಆರೋಪಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ನಿವಾಸದ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಓರ್ವ ಶಂಕಿತನನ್ನು ಮುಂಬೈ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಶಂಕಿತನನ್ನು ಇಂದು ಮುಂಜಾನೆ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಸ್ತುತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
BIG NEWS: ‘ಒಲಂಪಿಕ್’ನಲ್ಲಿ ಪದಕ ಗೆದ್ದವರಿಗೆ 6 ಕೋಟಿ ರೂ ಬಹುಮಾನ ಕೊಡ್ತೀವಿ: ಸಿಎಂ ಸಿದ್ಧರಾಮಯ್ಯ ಘೋಷಣೆ
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್