ಬೆಂಗಳೂರು: ನೀವು ಮನೆಯಲ್ಲಿ ಬಳಸಿದ ನಂತ್ರ ಪ್ಲಾಸ್ಟಿಕ್ ವಸ್ತುಗಳನ್ನು ಸುಡಬೇಡಿ. ಹೀಗೆ ಸುಡುವಾಗ ಅದರಿಂದ ಹೊರ ಬರುವಂತ ಹೊಗೆಯನ್ನು ಸೇರಿಸುವುದರಿಂದ ಕ್ಯಾನ್ಸರ್ ತಂದೊಡ್ಡಬಹುದಂತೆ. ಹೀಗಾಗಿ ಸುಡದಂತೆ ಸರ್ಕಾರ ಮನವಿ ಮಾಡಿದೆ.
ಹೌದು ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿದಂ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದಾಗಿದೆ.
ಈ ಹಿನ್ನಲೆಯಲ್ಲಿ ಎಚ್ಚರದಿಂದಿರಿ. ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣ ತಗ್ಗಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದು
ಎಚ್ಚರದಿಂದಿರಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ತಗ್ಗಿಸಿ#SayNoToPlastic pic.twitter.com/nQEAXH9B3V
— DIPR Karnataka (@KarnatakaVarthe) January 18, 2025
ಪ್ರಯಾಣಿಕರೇ ಗಮನಿಸಿ.! ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ | Namma Metro Train Service
‘BPL, APL ಕಾರ್ಡ್’ದಾರರೇ ಗಮನಿಸಿ: ಜ.31 ‘e-KYC’ಗೆ ಲಾಸ್ಟ್ ಡೇಟ್, ಮಾಡಿಸದಿದ್ರೆ ಬರಲ್ಲ ರೇಷನ್