Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain alert Karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ `ತುಂತುರು ಮಳೆ’ ಮುನ್ಸೂಚನೆ.!
KARNATAKA

Rain alert Karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ `ತುಂತುರು ಮಳೆ’ ಮುನ್ಸೂಚನೆ.!

By kannadanewsnow5719/01/2025 6:05 AM

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕುಗೊಂಡ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ, ಮಳೆ ಮಾರುತಗಳು ಚುರುಕಾಗಿರುವುದರಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಭಾಗದ ಕೆಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವ ಇದೆ. ಉಳಿದ ಸ್ಥಳಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಮಂಗಳವಾರದಿಂದ ಬಹುತೇಕ ಭಾಗದಲ್ಲಿ ಒಣಹವೆ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain alert Karnataka : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಚುರುಕು : ರಾಜ್ಯದ ಈ ಜಿಲ್ಲೆಗಳಲ್ಲಿ `ತುಂತುರು ಮಳೆ' ಮುನ್ಸೂಚನೆ.! Rain alert Karnataka: Rain storm intensifies in Bay of Bengal: 'Thunderstorms' predicted in these districts of the state
Share. Facebook Twitter LinkedIn WhatsApp Email

Related Posts

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM1 Min Read

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM2 Mins Read

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM1 Min Read
Recent News

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

24/04/2026 10:12 PM

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

ಕದನ ವಿರಾಮದ ನಡುವೆಯೂ ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಮುಂದುವರಿದ ಅಸ್ಥಿರತೆ!

24/04/2026 9:18 PM
State News
KARNATAKA

ಜನಗಣತಿ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜಿಸಿ, ಇಲ್ಲವೇ ‘FIR’ ಎದುರಿಸಿ: ಇಲಾಖೆಗಳಿಗೆ GBA ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ

By kannadanewsnow0924/04/2026 10:12 PM KARNATAKA 1 Min Read

ಬೆಂಗಳೂರು: ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್…

ದಾವಣಗೆರೆಯ MCH ಆಸ್ಪತ್ರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ, ಪರಿಶೀಲನೆ

24/04/2026 10:02 PM

ಡಾ.ಸಿದ್ಧನಗೌಡ ಪಾಟೀಲರಿಗೆ ಕೆಯುಡಬ್ಲೂಜೆ ಅಭಿನಂದನೆ ಚಳವಳಿ ಬದ್ಧತೆಯನ್ನು ಹೆಚ್ಚಿಸಿದ ಪಾಟೀಲರು: ಕೇಸರಿ ಶ್ಲಾಘನೆ

24/04/2026 9:59 PM

BREAKING: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ: ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

24/04/2026 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.