Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `ಅಂಕಪಟ್ಟಿ ತಿದ್ದುಪಡಿ’ಗೆ 1,600 ರೂ. ಶುಲ್ಕ ನಿಗದಿ.!
KARNATAKA

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `ಅಂಕಪಟ್ಟಿ ತಿದ್ದುಪಡಿ’ಗೆ 1,600 ರೂ. ಶುಲ್ಕ ನಿಗದಿ.!

By kannadanewsnow5719/01/2025 10:08 AM

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಗ್ ಶಾಕ್ ನೀಡಿದೆ. ದ್ವಿತೀಯ ಪಿಯುಸಿ ಅಂಕಪಟ್ಟಿ ತಿದ್ದುಪಡಿಗೆ 1600 ರೂ. ಶುಲ್ಕ ವಿಧಿಸುವುದಾಗಿ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿನ ತಪ್ಪು ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.

ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ. ಅದರಲ್ಲಿ ಪ್ರಸ್ತುತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಿಂದ ಪ್ರಸ್ತಾವನೆಗಳು ಪಿ.ಯು. ಅಂಕಪಟ್ಟಿ ಶಾಖೆಗೆ ಮೂಲ ಅಂಕಪಟ್ಟಿಯೊಂದಿಗೆ ಸಲ್ಲಿಸಲಾಗುತ್ತಿದ್ದು, ಸದರಿ ಅಂಕಪಟ್ಟಿಯಲ್ಲಿ ತಿದ್ದುಪಡಿಗಳಿಗೆ ಯಾವುದೇ ಶುಲ್ಕ ನಿಗದಿಯಾಗಿರುವುದಿಲ್ಲ.

ಈ ಮೇಲಿನ ತಿದ್ದುಪಡಿಗಳನ್ನು ಮಾಡುವ ಸಂದರ್ಭಗಳಲ್ಲಿ ಅಭ್ಯರ್ಥಿಯು ಸಲ್ಲಿಸಿರುವಂತಹ ಮೂಲ ಅಂಕಪಟ್ಟಿಯಲ್ಲಿಯೇ ಬೆರಳಚ್ಚು ಯಂತ್ರದ ಮೂಲಕ ತಿದ್ದುಪಡಿ ಮಾಡಿ ಶಾಖೆಯ ಹಿರಿಯ ಸಹಾಯಕ ನಿರ್ದೇಶಕರಿಂದ ದೃಢಿಕರಿಸಲಾಗುತ್ತಿದೆ. ಆದರೆ ಕೆಲವು ಅಭ್ಯರ್ಥಿಗಳು ಮೂಲ ಅಂಕಪಟ್ಟಿಗಳಲ್ಲಿ ತಿದ್ದುಪಡಿಯಾಗಿರುವುದನ್ನು ಕೆಲವು ಸಂಸ್ಥೆ/ಇಲಾಖೆಗಳಲ್ಲಿ ಒಪ್ಪದ ಕಾರಣ ಮೂಲ ಅಂಕಪಟ್ಟಿಯನ್ನು ಹಿಂದಿರುಗಿಸಿ ದ್ವಿಪ್ರತಿಗಾಗಿ ಪ್ರಸ್ತಾವನೆಗಳನ್ನು ಮಂಡಲಿಗೆ ಸಲ್ಲಿಸಲಾಗುತ್ತಿದೆ. ಅಲ್ಲದೆ, ಭಾವಚಿತ್ರ ತಿದ್ದುಪಡಿಗಳಿಗೆ CORRECTED COPY ಎಂದು ಮುದ್ರಿಸಿ ನೀಡಲಾಗುತ್ತಿದ್ದು, ಇದೇ ಮಾದರಿಯಲ್ಲಿ ಪುಸಕ್ತ ಮತ್ತು ಹಿಂದಿನ ಎಲ್ಲಾ ವರ್ಷಗಳ ಅಂಕಪಟ್ಟಿ, ತಿದ್ದುಪಡಿಗಳಿಗೆ ಶುಲ್ಕವನ್ನು ನಿಗದಿಪಡಿಸಿ, ಅಂಕಪಟ್ಟಿಗಳನ್ನು ನೀಡುವ ಬಗ್ಗೆ ಮಂಡಲಿಯಿಂದ ಆದೇಶವನ್ನು ಹೊರಡಿಸಲು ಕ್ರಮ ಕೈಗೊಳ್ಳಲು ಕೋರಿರುವುದನ್ನು ಕೂಲಂಕುಷವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಲಿಂಗ ಹಾಗೂ ಮಾಧ್ಯಮ ತಿದ್ದುಪಡಿ ಮಾಡುವ ಸಂಬಂಧ ಈ ಕೆಳಕಂಡಂತೆ ಆದೇಶಿಸಿದ್ದಾರೆ.

ಪುಸಕ್ತ ಮತ್ತು ಹಿಂದಿನ ಸಾಲಿನ ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಭಾವಚಿತ್ರ, ಲಿಂಗ, ಮಾಧ್ಯಮ ಮತ್ತು ಜನ್ಮ ದಿನಾಂಕ ತಿದ್ದುಪಡಿ ಸಂಬಂಧ ಉಲ್ಲೇಖ-1ರ ಸರ್ಕಾರಿ ಆದೇಶದಲ್ಲಿ ನಿಗದಿಯಾಗಿರುವಂತೆ ಹಾಗೂ ಉಲ್ಲೇಖ-3 ರಲ್ಲಿ ಮಂಡಲಿಯ ಇ-ಕಛೇರಿಯ ಕಡತದಲ್ಲಿ ಅನುಮೋದಿಸಿರುವಂತೆ ನಿಗದಿತ ಶುಲ್ಕ ರೂ. 1600/- (ರೂಪಾಯಿ ಒಂದು ಸಾವಿರದ ಆರು ನೂರು ಮಾತ್ರ https://k2.karnataka.gov.in ಮೂಲಕ ಲಾಗಿನ್ ಆಗಿ ಚಲನ್ ಪ್ರತಿಯನ್ನು ಸೃಜಿಸಿ ಲೆಕ್ಕ ಶೀರ್ಷಿಕೆ 0202-01-101-1-06 ನ್ನು ನಮೂದಿಸಿ ಸಂಬಂಧಿಸಿದ ಬ್ಯಾಂಕ್‌ನಲ್ಲಿ ಹಣ ಎಸ್.ಎಸ್.ಎಲ್.ಸಿ. ಅಂಕಪಟ್ಟಿಯ ದೃಢೀಕೃತ ಪ್ರತಿ ಮತ್ತು ದ್ವಿತೀಯ ಪಿಯುಸಿಯ ಮೂಲ ಅಂಕಪಟ್ಟಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಪುಸ್ತಾವನೆ ಸಲ್ಲಿಸಿದಲ್ಲಿ ಮಂಡಲಿಯ ವತಿಯಿಂದ ಪರಿಷ್ಕೃತ ಅಂಕಪಟ್ಟಿಯನ್ನು ನೀಡಲಾಗುವುದು ಎಂದು ಈ ಮೂಲಕ ತಿಳಿಯಪಡಿಸಿದ್ದಾರೆ.

600 for 'marksheet correction' The fee is fixed! 600 ರೂ. ಶುಲ್ಕ ನಿಗದಿ.! BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `ಅಂಕಪಟ್ಟಿ ತಿದ್ದುಪಡಿ'ಗೆ 1 BIG NEWS: Big shock for students in the state: Rs 1
Share. Facebook Twitter LinkedIn WhatsApp Email

Related Posts

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM1 Min Read

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM1 Min Read

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM1 Min Read
Recent News

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM

SHOCKING : ದಾವಣಗೆರೆಯಲ್ಲಿ ‘ಹೃದಯಾಘಾತದಿಂದ’ 9ನೇ ತರಗತಿ ವಿದ್ಯಾರ್ಥಿ ಸಾವು!

24/02/2026 1:31 PM
State News
KARNATAKA

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

By kannadanewsnow0524/02/2026 1:50 PM KARNATAKA 1 Min Read

ಮಂಡ್ಯ : ಅಧಿಕಾರಿಗಳಿಂದ ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಚೇರಿ ಸೇರಿ…

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM

SHOCKING : ದಾವಣಗೆರೆಯಲ್ಲಿ ‘ಹೃದಯಾಘಾತದಿಂದ’ 9ನೇ ತರಗತಿ ವಿದ್ಯಾರ್ಥಿ ಸಾವು!

24/02/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.