Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Bigg Boss Kannada13: ನೀವು ಕನ್ನಡದ ‘ಬಿಗ್ ಬಾಸ್’ ಮನೆಗೆ ಹೋಗಬೇಕಾ? ತಡ ಮಾಡಬೇಡಿ, ಜೂನ್.21ರೊಳಗೆ ಈ ಕೆಲಸ ಮಾಡಿ!

ಮೂರು ವಾರ ತಪ್ಪದೇ ದಿಂಬಿನ ಕೆಳಗೆ 2 ಲವಂಗ ಇಟ್ಟುಕೊಂಡು ಮಲಗಿ ನೋಡಿ, ನಿಮ್ಮ ಸಮಸ್ಯೆ ದೂರ!

ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ: ಐವರು ಶಿಕ್ಷಕರು ಸೇರಿ 10 ಜನರ ವಿರುದ್ಧ FIR ದಾಖಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಬಿವೈ ವಿಜಯೇಂದ್ರ ಹೇಳಿಕೆ
KARNATAKA

BIG NEWS : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಬಿವೈ ವಿಜಯೇಂದ್ರ ಹೇಳಿಕೆ

By ಸುರೇಶ್‌

ರಾಯಚೂರು : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ನಾನು ರೈತನಾಯಕ ಬಿಎಸ್ ಯಡಿಯೂರಪ್ಪ ಅBIG NEWS : ಇಟ್ಟ ಗುರಿ, ಮುಂದಿಟ್ಟ ಹೆಜ್ಜೆ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ಬಿವೈ ವಿಜಯೇಂದ್ರ ಹೇಳಿಕೆವರ ಮಗನಾಗಿ ಹೇಳುತ್ತಿದ್ದೇನೆ ಎಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮಾತನಾಡಿದ ಬಿ ವೈ ವಿಜೇಂದ್ರ ಅವರು, ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ.

ಶಿಕಾರಿಪುರಕ್ಕೆ ಸೀಮಿತವಾಗದೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇನೆ ರಾಜ್ಯಾದ್ಯಂತ ಓಡಾಡಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಗುರು ಹಿರಿಯರ ಆಶೀರ್ವಾದದಿಂದ ನಾನು ಮುನ್ನಡೆಯುತ್ತಿದ್ದೇನೆ. ಭಗವಂತನ ಕೃಪೆ ಹರ ಗುರು ಚರಮೂರ್ತಿಗಳ ಆಶೀರ್ವಾದ ಇದೆ. ಮುಂದಿನ ದಿನಗಳಲ್ಲಿ ಭಗವಂತ ಶಕ್ತಿ ಕೊಟ್ಟಾಗ ಕೆಲಸ ಮಾಡುತ್ತೇನೆ ಎಂದರು.

ನೀರಾವರಿ ಯೋಜನೆಗಳು ಯುವಕರಿಗೆ ಉದ್ಯೋಗ ಕಲ್ಪಿಸುತ್ತೇನೆ. ಈಗಲೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ.  ಭಗವಂತ ಶಕ್ತಿ ಕೊಟ್ಟರೆ ಸರ್ವಾಂಗೀನ ಅಭಿವೃದ್ಧಿಗೆ ಶ್ರಮ ಪಡುತ್ತೇನೆ. ಈ ಭಾಗದ ಅಭಿವೃದ್ಧಿಗಾಗಿ ಏಮ್ಸ್ ನೀರಾವರಿ ಯೋಜನೆ ಕೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

Bigg Boss Kannada13: ನೀವು ಕನ್ನಡದ ‘ಬಿಗ್ ಬಾಸ್’ ಮನೆಗೆ ಹೋಗಬೇಕಾ? ತಡ ಮಾಡಬೇಡಿ, ಜೂನ್.21ರೊಳಗೆ ಈ ಕೆಲಸ ಮಾಡಿ!

1 Min Read

ಮೂರು ವಾರ ತಪ್ಪದೇ ದಿಂಬಿನ ಕೆಳಗೆ 2 ಲವಂಗ ಇಟ್ಟುಕೊಂಡು ಮಲಗಿ ನೋಡಿ, ನಿಮ್ಮ ಸಮಸ್ಯೆ ದೂರ!

2 Mins Read

ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ: ಐವರು ಶಿಕ್ಷಕರು ಸೇರಿ 10 ಜನರ ವಿರುದ್ಧ FIR ದಾಖಲು!

1 Min Read
Recent News

Bigg Boss Kannada13: ನೀವು ಕನ್ನಡದ ‘ಬಿಗ್ ಬಾಸ್’ ಮನೆಗೆ ಹೋಗಬೇಕಾ? ತಡ ಮಾಡಬೇಡಿ, ಜೂನ್.21ರೊಳಗೆ ಈ ಕೆಲಸ ಮಾಡಿ!

ಮೂರು ವಾರ ತಪ್ಪದೇ ದಿಂಬಿನ ಕೆಳಗೆ 2 ಲವಂಗ ಇಟ್ಟುಕೊಂಡು ಮಲಗಿ ನೋಡಿ, ನಿಮ್ಮ ಸಮಸ್ಯೆ ದೂರ!

ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ: ಐವರು ಶಿಕ್ಷಕರು ಸೇರಿ 10 ಜನರ ವಿರುದ್ಧ FIR ದಾಖಲು!

15,000 ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ FDA ಲೋಕಾಯುಕ್ತ ಬಲೆಗೆ!

State News
FILM

Bigg Boss Kannada13: ನೀವು ಕನ್ನಡದ ‘ಬಿಗ್ ಬಾಸ್’ ಮನೆಗೆ ಹೋಗಬೇಕಾ? ತಡ ಮಾಡಬೇಡಿ, ಜೂನ್.21ರೊಳಗೆ ಈ ಕೆಲಸ ಮಾಡಿ!

By ವಸಂತ ಬಿ ಈಶ್ವರಗೆರೆ FILM 1 Min Read

ಬೆಂಗಳೂರು: ರಿಯಾಲಿಟಿ ಶೋ ಪ್ರೇಕ್ಷಕರ ನೆಚ್ಚಿನ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಇದೀಗ…

ಮೂರು ವಾರ ತಪ್ಪದೇ ದಿಂಬಿನ ಕೆಳಗೆ 2 ಲವಂಗ ಇಟ್ಟುಕೊಂಡು ಮಲಗಿ ನೋಡಿ, ನಿಮ್ಮ ಸಮಸ್ಯೆ ದೂರ!

ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ: ಐವರು ಶಿಕ್ಷಕರು ಸೇರಿ 10 ಜನರ ವಿರುದ್ಧ FIR ದಾಖಲು!

15,000 ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ FDA ಲೋಕಾಯುಕ್ತ ಬಲೆಗೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.