ಬೆಳಗಾವಿ : ನಾಳೆ ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಅಲ್ಲದೆ ನಾಳೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಅಂಗನವಾಡಿ, ಬೆಳಗಾವಿ ಗ್ರಾಮಾಂತರ ಹಾಗೂ ನಗರದ ಎಲ್ಲಾ ಶಾಲೆಗಳು ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೂ ಕೂಡ ನಾಳೆ ರಜೆ ಘೋಷಿಸಿ ಡಿಸಿ ಮಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.