ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು.
ಅಂದಹಾಗೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅವರ ಬೆನ್ನಿನ ಎರಡು ಮೂಳೆಗಳು ಮುರಿತವಾಗಿದ್ದವು. ಹೀಗಾಗಿ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್
KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ