Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ ಆದ ಬೆನ್ನಲ್ಲೇ ಹೊಸ ‘ಎಕ್ಸ್’ ಹ್ಯಾಂಡಲ್ ಲಾಂಚ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಮೈಕ್ರೋ ಫೈನಾನ್ಸ್ ದಂಧೆ’ ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!
KARNATAKA

BIG NEWS : `ಮೈಕ್ರೋ ಫೈನಾನ್ಸ್ ದಂಧೆ’ ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.!

By kannadanewsnow57

ಬೆಂಗಳೂರು :  ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜನರನ್ನು ಹೆದರಿಸಿ ಕಿರುಕುಳ ನೀಡುವುದನ್ನು ನಾವು ಸಹಿಸುವುದಿಲ್ಲ. ಕೇವಲ ಮೈಸೂರು ಮಾತ್ರವಲ್ಲ. ಎಲ್ಲೇ ಮಾಡಿದರೂ ಅದು ತಪ್ಪೇ. ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ವ್ಯವಹಾರಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನು ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.

BIG NEWS : `ಮೈಕ್ರೋ ಫೈನಾನ್ಸ್ ದಂಧೆ' ನಡೆಸುತ್ತಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ.! BIG NEWS: CM Siddaramaiah warns of legal action against firms running 'microfinance racket'
Share. Facebook Twitter LinkedIn WhatsApp Email

Related Posts

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

2 Mins Read
Recent News

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

‘ಕಾಕ್ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್ ಆದ ಬೆನ್ನಲ್ಲೇ ಹೊಸ ‘ಎಕ್ಸ್’ ಹ್ಯಾಂಡಲ್ ಲಾಂಚ್!

ಜಾಗತಿಕ ವೇದಿಕೆಯಲ್ಲಿ ಭಾರತದ ಕಲಾ ವೈಭವ: ಫಿನ್‌ಲ್ಯಾಂಡ್, ಐಸ್‌ಲ್ಯಾಂಡ್, ಡೆನ್ಮಾರ್ಕ್ ಪ್ರಧಾನಿಗಳಿಗೆ ಮೋದಿ ‘ವಿಶೇಷ’ ಉಡುಗೊರೆ!

State News
KARNATAKA

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಆಲಿಕಲ್ಲು ಮಳೆ ಆರಂಭವಾಗಿದೆ. ಮಳೆಯ ತೀವ್ರತೆ…

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

BREAKING: ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.