ಬೆಳಗಾವಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್ ಜೈಕರ್ ಅವರ ರಾಜೀನಾಮೆ ಕೊಡಿಸಿ, ಆ ಜಾಗದಲ್ಲಿ ಅಂಬೇಡ್ಕರ್ ಅವರನ್ನು ಆರಿಸಿ ತಂದಿದ್ದು ಕಾಂಗ್ರೆಸ್ ಎಂಬುದಾಗಿ ಹೇಳಿದರು.
ಪಂಡಿತ್ ಜವಾಹರ್ ಲಾಲ್ ನೆಹರು ಅವರು, ಮಹಾತ್ಮ ಗಾಂಧೀಜಿಯವರು, ನಮ್ಮ ಮೇಲೆ ಆಪಾದನೆ ಮಾಡುತ್ತೀರಿ, ನೀವು ಏನು ಮಾಡಿದಿರಿ ಅವರಿಗೆ? ಎಂಬುದಾಗಿ ಪ್ರಶ್ನಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು..? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್ ಜೈಕರ್ ಅವರ ರಾಜೀನಾಮೆ ಕೊಡಿಸಿ, ಆ ಜಾಗದಲ್ಲಿ ಅಂಬೇಡ್ಕರ್ ಅವರನ್ನು ಆರಿಸಿ ತಂದಿದ್ದು ಕಾಂಗ್ರೆಸ್. ಪಂಡಿತ್ ಜವಾಹರ್ ಲಾಲ್ ನೆಹರು ಅವರು, ಮಹಾತ್ಮ… pic.twitter.com/8tnpfCBCM7
— Karnataka Congress (@INCKarnataka) January 21, 2025
BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan
BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!