ಬೆಂಗಳೂರು: ನಾಳೆ ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.
ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ.
ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ.
ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಲಿದ್ದಾರೆ.
ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ… pic.twitter.com/Hiy6nGrzae
— DIPR Karnataka (@KarnatakaVarthe) January 21, 2025
ಪ್ರಯಾಣಿಕರಿಗೆ ಗುಡ್ ನ್ಯೂಸ್: ಕುಂಭಮೇಳದ ಪ್ರಯುಕ್ತ ಬೆಂಗಳೂರಿನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲು ಸಂಚಾರ
BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan