ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ದಂಧೆ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಮೈಕ್ರೋ ಫೈನಾನ್ಸ್, ಮೀಡರ್ ಬಡ್ಡಿಗೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ಮುಂದಾಗಿದೆ.
ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಂಧೆ ಹಾಗೂ ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು. ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ ಎಂದು ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. @CMofKarnataka… pic.twitter.com/ZTu1aRBkoC
— DIPR Karnataka (@KarnatakaVarthe) January 21, 2025
ಇಂದು ಕಾಂಗ್ರೆಸ್ಸಿಗರು ಸಮಾವೇಶಕ್ಕೆ ಬಳಸಿದ ಹಣ ಯಾವುದು?: ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ
BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan