ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 45 ಪೊಲೀಸ್ ಇನ್ಸ್ ಪೆಕ್ಟರ್ (Police Inspecton ) ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ.
ಬಾಲಾಜಿ ಬಾಬು ಹೆಚ್ ಎನ್ ಎಂಬುವರನ್ನು ಕರ್ನಾಟಕ ಲೋಕಾಯುಕ್ತದಿಂದ ಬೆಂಗಳೂರಿನ ಸಂಜಯನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ರಘು ಕೆ.ಕೆ ಅವರನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ, ಐಎಸ್ ಡಿ ಕರ್ತವ್ಯದಲ್ಲಿದ್ದಂತ ರಾಜಶೇಖರ್ ಎನ್ ಹೆಚ್ ಅವರನ್ನು ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಹೀಗಿದೆ 45 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಪಟ್ಟಿ
BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan
BREAKING : ಬೆಂಗಳೂರಲ್ಲಿ ವಕೀಲೆಯ ಮೇಲೆ ‘ಲೈಂಗಿಕ ದೌರ್ಜನ್ಯ’ ನಡೆಸಿ ಹಲ್ಲೆ : IT ಅಧಿಕಾರಿಯ ವಿರುದ್ಧ ‘FIR’ ದಾಖಲು!