Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಗರ್ಭಿಣಿ ಮಹಿಳೆ’ಯರಿಗೆ ಗುಡ್ ನ್ಯೂಸ್ : ಇಂದು ರಾಜ್ಯ ಸರ್ಕಾರದಿಂದ `ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ.!
KARNATAKA

ರಾಜ್ಯದ `ಗರ್ಭಿಣಿ ಮಹಿಳೆ’ಯರಿಗೆ ಗುಡ್ ನ್ಯೂಸ್ : ಇಂದು ರಾಜ್ಯ ಸರ್ಕಾರದಿಂದ `ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ.!

By kannadanewsnow5722/01/2025 5:38 AM

ಬೆಂಗಳೂರು: ಇಂದು ರಾಯಚೂರಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಆ ಬಳಿಕ ರಾಜ್ಯಾಧ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಪ್ರತಿ ತಿಂಗಳು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.

ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಚಾಲನೆ ನೀಡಲಿದ್ದಾರೆ.

ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸಲಿದೆ. ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ.

ಗರ್ಭಿಣಿಯರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಜನವರಿ 22 ರಂದು ರಾಯಚೂರಿನಲ್ಲಿ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಚಾಲನೆ ನೀಡಲಿದ್ದಾರೆ.

ಪ್ರತಿ ತಿಂಗಳ 9 ಮತ್ತು 24ನೇ ತಾರೀಕಿನಂದು ಎರಡು ಬಾರಿ ಉಚಿತವಾಗಿ ಗರ್ಭಿಣಿಯರ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ… pic.twitter.com/Hiy6nGrzae

— DIPR Karnataka (@KarnatakaVarthe) January 21, 2025

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕುಂಭಮೇಳದ ಪ್ರಯುಕ್ತ ಬೆಂಗಳೂರಿನಿಂದ ಬನಾರಸ್ ಗೆ ಏಕಮಾರ್ಗ ವಿಶೇಷ ರೈಲು ಸಂಚಾರ

BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್ | Saif Ali Khan

Good news for 'pregnant women' in the state: The state government today launched the 'Matritva Suraksha Abhiyan'. ರಾಜ್ಯದ `ಗರ್ಭಿಣಿ ಮಹಿಳೆ'ಯರಿಗೆ ಗುಡ್ ನ್ಯೂಸ್ : ಇಂದು ರಾಜ್ಯ ಸರ್ಕಾರದಿಂದ `ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಚಾಲನೆ.!
Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.