Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಜನವರಿ 23, 24 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ಹೊರಡಿಸಿದೆ.

ಜಲಮಂಡಳಿ 4ನೇ ಹಂತ, 2ನೇ ಹಂತದ ಹೆಗ್ಗನಹಳ್ಳಿಯಿಂದ ಜಿಕೆವಿಕೆ ಕಡೆಗೆ ಸಾಗುವ ಕೊಳವೆ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನಲೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜನವರಿ 23ರ ಬೆಳಗ್ಗೆ 5ರಿಂದ ಜನವರಿ 24 ರ ಬೆಳಗ್ಗೆ 5ರವರೆಗೆ 24 ಗಂಟೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ.

ಎಲ್ಲೆಲ್ಲಿ ವ್ಯತ್ಯಯ

ನಾಗರಭಾವಿ, ಎಸ್.ಎಂ.ವಿ ಲೇಔಟ್ – 1 ರಿಂದ 9 ನೇ ಬ್ಲಾಕ್, ಮಲ್ಲತಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ರಾಜಗೋಪಾಲನಗರ, ಲಕ್ಷ್ಮಿ ದೇವಿನಗರ, ಲೆಗ್ಗೇರೆ, ಪೀಣ್ಯ ಕೈಗಾರಿಕಾ ಪ್ರದೇಶ, ಪೀಣ್ಯ, ಆರ್.ಆರ್. ನಗರ, ಐಡಿಯಲ್ ಹೋಮ್ಸ್, ಕೆಂಚೇನಹಳ್ಳಿ, ಹಲಗೆ ವಡೇರನಹಳ್ಳಿ, ಕೋಡಿಪಾಳ್ಯ, ಚನ್ನಸಂದ್ರ, ಕೆಂಗೇರಿ, ಕೆಂಗೇರಿ ಉಪನಗರ, ನಾಗದೇವನಹಳ್ಳಿ, ಮರಿಯಪ್ಪನ ಪಾಳ್ಯ, ಟಿ.ದಾಸರಹಳ್ಳಿ, ನೆಲಗದರನಹಳ್ಳಿ, ಹೆಚ್.ಎಂ.ಟಿ ಲೇಔಟ್, ಬಗಲಗುಂಟೆ, ಎಂ.ಇ.ಐ ಲೇಔಟ್, ಅಬ್ಬಿಗೇರೆ, ಬ್ಯಾಟರಾಯನಪುರ, ಅಮೃತಹಳ್ಳಿ, ಜಕ್ಕೂರು, ಕಾಫಿ ಬೋರ್ಡ್ ಲೇಔಟ್, ಬಸವೇಶ್ವನಗರ, ಶಿವನಹಳ್ಳಿ, ಮಂಜುನಾಥನಗರ, ಶಂಕರಮಠ, ಶಂಕರನಗರ, ಕಮಲಾನಗರ, ಶಕ್ತಿಗಣಪತಿನಗರ, ವಿಜಯನಗರ, ಆರ್.ಪಿ.ಸಿ ಲೇಔಟ್, ಚೋಳರಪಾಳ್ಯ, ಹಂಪಿನಗರ, ಸಣ್ಣಕ್ಕಿಬಯಲು, ಅಗ್ರಹಾರ ದಾಸರಹಳ್ಳಿ, ರಾಜಾಜಿನಗರ 6ನೇ ಬ್ಲಾಕ್, ಕೆಂಪಾಪುರ, ಯಲಹಂಕ ಓಲ್ಡ್ ಅ್ಯಂಡ್ ನ್ಯೂ ಟೌನ್, ಕೋಗಿಲು, ವಿದ್ಯಾರಣ್ಯಪುರ, ಸಿಂಗಾಪುರ, ಜಾಲಹಳ್ಳಿ, ಬಿ.ಇ.ಎಲ್ ರಸ್ತೆ, ಮುತ್ಯಾಲನಗರ, ಜೆ.,ಪಿ ಪಾರ್ಕ್, ದಾಸರಹಳ್ಳಿ. ರಾಚೇನಹಳ್ಳಿ, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯನಗರ, ಗಾಯತ್ರಿನಗರ, ಜಿ.ಸಿ.ನಗರ, ಕುರುಬರಹಳ್ಳಿ, ನಂದಿನಿ ಲೇಔಟ್, ಪ್ರಕಾಶನಗರ, ಗೊರುಗುಂಟೆಪಾಳ್ಯ, ಕಾಮಾಕ್ಷಿಪಾಳ್ಯ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ ಎಂದು ಜಲಮಂಡಳಿ ಮಾಹಿತಿ ನೀಡಿದೆ.

Bangaloreans should note: Cauvery water supply to be disrupted in these areas tomorrow tomorrow |Water Supply ನಾಡಿದ್ದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply ಬೆಂಗಳೂರಿಗರೇ ಗಮನಿಸಿ : ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್‌ ವ್ಯತ್ಯಯʼ | Power cut
Share. Facebook Twitter LinkedIn WhatsApp Email

Related Posts

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

3 Mins Read

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

2 Mins Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

3 Mins Read
Recent News

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

BIG NEWS: ಪ್ರೊಬೇಟ್ ರದ್ದತಿ ಅರ್ಜಿಗೆ ‘ಲಿಮಿಟೇಷನ್ ಆಕ್ಟ್’ನ ಆರ್ಟಿಕಲ್ 137 ಅನ್ವಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

State News
KARNATAKA

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಣಬೆಗಳಂತೆ ತಲೆಯೆತ್ತುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು ಹಾಗೂ ಜಿಮ್ನೇಷಿಯಂಗಳನ್ನು ನಿಯಂತ್ರಿಸಲು ಮತ್ತು…

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

ಮ್ಯಾಗಿ, ಕೆಎಫ್‌ಸಿ ಉತ್ಪನ್ನಗಳಲ್ಲಿ ಗುಣಮಟ್ಟದ ಕೊರತೆ ಆರೋಪ: ನೆಸ್ಲೆ ಇಂಡಿಯಾ ಸೇರಿದಂತೆ ಪ್ರಮುಖ ಸಂಸ್ಥೆಗಳಿಗೆ FSSAI ನೋಟಿಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.