ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸಾಲಬಾಧೆಯಿಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸಾಲಬಾಧೆಯಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಲ್ಲಪ್ಪ ಲಾಳಿ (55) ಹಾಗೂ ಮಾದೇವಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.