Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರ `ಕೃಷಿ ಪಂಪ್ ಸೆಟ್’ಗೆ ಫ್ರೀ ವಿದ್ಯುತ್ : `ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಜಾರಿ !

07/03/2026 6:54 AM

ಅಮೆರಿಕ ಇರಾನ್ ನೌಕೆಯನ್ನು ಮುಳುಗಿಸುವ ಮೊದಲೇ ಭಾರತದಿಂದ ಮತ್ತೊಂದು ನೌಕೆಗೆ ಆಶ್ರಯ: 183 ಸಿಬ್ಬಂದಿ ಈಗ ಸುರಕ್ಷಿತ!

07/03/2026 6:54 AM

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರು? ಅಲಿ ಖಮೇನಿ ಪುತ್ರ ‘ಮೊಜ್ತಬಾ’ ಉತ್ತರಾಧಿಕಾರಿಯಾಗುವ ಸಾಧ್ಯತೆ!

07/03/2026 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೆಣ್ಣುಮಕ್ಕಳ ಸಮಾನತೆ ಹಾಗೂ ಘನತೆಯ ಬದುಕಿನ ಕನಸನ್ನು ನನಸಾಗಿಸೋಣ : CM ಸಿದ್ದರಾಮಯ್ಯ ಕರೆ
KARNATAKA

BIG NEWS : ಹೆಣ್ಣುಮಕ್ಕಳ ಸಮಾನತೆ ಹಾಗೂ ಘನತೆಯ ಬದುಕಿನ ಕನಸನ್ನು ನನಸಾಗಿಸೋಣ : CM ಸಿದ್ದರಾಮಯ್ಯ ಕರೆ

By kannadanewsnow0524/01/2025 11:47 AM

ಬೆಂಗಳೂರು : ಇಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮುಖಾಂತರ ನಾಡಿನ ಸಮಸ್ತ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಟ್ವೀಟ್ ನಲ್ಲಿ ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಹೆಣ್ಣುಮಕ್ಕಳು ಪ್ರವೇಶ ಮಾಡದೆ ಇರುವ ಕ್ಷೇ ತ್ರಗಳಿಲ್ಲ, ಸಾಧಿಸದ ಗುರಿಯಿಲ್ಲ, ಏರದ ಎತ್ತರವಿಲ್ಲ.ತಾಯಿ, ಅಕ್ಕ-ತಂಗಿ, ಹೆಂಡತಿಯಾಗಿ ಹೀಗೆ ಪುರುಷನ ಬದುಕಿನ ಪ್ರತಿ ಹಂತದಲ್ಲೂ ಕಷ್ಟ – ಸುಖಗಳಿಗೆ, ನೋವು – ನಲಿವುಗಳಿಗೆ ಹೆಗಲಾಗಿ ನಿಲ್ಲುವ ಹೆಣ್ಣುಮಕ್ಕಳು ನಿಸರ್ಗದ ಅದ್ಭುತ ಸೃಷ್ಟಿ.

ಆಧುನಿಕ ಯುಗದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಲಿಂಗಾಧಾರಿತ ಅಸಮಾನತೆ, ಅವಕಾಶಗಳಲ್ಲಿ ತಾರತಮ್ಯದಂತಹ ಅಡೆ-ತಡೆ, ಅಡ್ಡಿ-ಆತಂಕಗಳ ವಿರುದ್ಧದ ಹೋರಾಟಕ್ಕೆ ನಾವು, ನೀವೆಲ್ಲರೂ ಬೆಂಬಲವಾಗಿ ನಿಂತು, ಹೆಣ್ಣುಮಕ್ಕಳ ಸಮಾನತೆ ಹಾಗೂ ಘನತೆಯ ಬದುಕಿನ ಕನಸನ್ನು ನನಸಾಗಿಸೋಣ.

ನಮ್ಮ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ, ಶಕ್ತಿ ಮುಂತಾದ ಯೋಜನೆಗಳು ಸ್ತ್ರೀ ಸಬಲೀಕರದ ನಿಟ್ಟಿನಲ್ಲಿ ಹೊಸ ಇತಿಹಾಸ ನಿರ್ಮಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿವೆ. ಇದು ಹೆಣ್ಣುಮಕ್ಕಳ ಬಗೆಗಿನ ನಮ್ಮ ಕಾಳಜಿ. ನಾಡಿನ ಹೆಣ್ಣುಮಕ್ಕಳಿಗೆ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಶುಭಾಶಯಗಳು ಎಂದು ಶುಭ ಕೊರಿದ್ದಾರೆ.

ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಹೆಣ್ಣುಮಕ್ಕಳು ಪ್ರವೇಶ ಮಾಡದೆ ಇರುವ ಕ್ಷೇತ್ರಗಳಿಲ್ಲ, ಸಾಧಿಸದ ಗುರಿಯಿಲ್ಲ, ಏರದ ಎತ್ತರವಿಲ್ಲ.

ತಾಯಿ, ಅಕ್ಕ-ತಂಗಿ, ಹೆಂಡತಿಯಾಗಿ ಹೀಗೆ ಪುರುಷನ ಬದುಕಿನ ಪ್ರತಿ ಹಂತದಲ್ಲೂ ಕಷ್ಟ – ಸುಖಗಳಿಗೆ, ನೋವು – ನಲಿವುಗಳಿಗೆ ಹೆಗಲಾಗಿ ನಿಲ್ಲುವ ಹೆಣ್ಣುಮಕ್ಕಳು ನಿಸರ್ಗದ ಅದ್ಭುತ ಸೃಷ್ಟಿ.

ಆಧುನಿಕ ಯುಗದಲ್ಲಿ… pic.twitter.com/HjLoMkjac8

— Siddaramaiah (@siddaramaiah) January 24, 2025

Share. Facebook Twitter LinkedIn WhatsApp Email

Related Posts

ರೈತರ `ಕೃಷಿ ಪಂಪ್ ಸೆಟ್’ಗೆ ಫ್ರೀ ವಿದ್ಯುತ್ : `ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಜಾರಿ !

07/03/2026 6:54 AM2 Mins Read

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

07/03/2026 6:40 AM2 Mins Read

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM2 Mins Read
Recent News

ರೈತರ `ಕೃಷಿ ಪಂಪ್ ಸೆಟ್’ಗೆ ಫ್ರೀ ವಿದ್ಯುತ್ : `ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಜಾರಿ !

07/03/2026 6:54 AM

ಅಮೆರಿಕ ಇರಾನ್ ನೌಕೆಯನ್ನು ಮುಳುಗಿಸುವ ಮೊದಲೇ ಭಾರತದಿಂದ ಮತ್ತೊಂದು ನೌಕೆಗೆ ಆಶ್ರಯ: 183 ಸಿಬ್ಬಂದಿ ಈಗ ಸುರಕ್ಷಿತ!

07/03/2026 6:54 AM

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರು? ಅಲಿ ಖಮೇನಿ ಪುತ್ರ ‘ಮೊಜ್ತಬಾ’ ಉತ್ತರಾಧಿಕಾರಿಯಾಗುವ ಸಾಧ್ಯತೆ!

07/03/2026 6:47 AM

ಗುಡ್ ನ್ಯೂಸ್ ; ವಂಚಕರು ಹಣ ದೋಚುವುದು ಇನ್ನು ಸುಲಭವಲ್ಲ ; ಜನರ ರಕ್ಷಣೆಗೆ ‘RBI’ ಹೊಸ ನಿಯಮ ಜಾರಿ!

07/03/2026 6:44 AM
State News
KARNATAKA

ರೈತರ `ಕೃಷಿ ಪಂಪ್ ಸೆಟ್’ಗೆ ಫ್ರೀ ವಿದ್ಯುತ್ : `ಮುಖ್ಯಮಂತ್ರಿ ಸೌರ ಕೃಷಿ ಯೋಜನೆ’ ಜಾರಿ !

By kannadanewsnow5707/03/2026 6:54 AM KARNATAKA 2 Mins Read

ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಇಂಧನ ಇಲಾಖೆಗೆ ಭರಪೂರ ಅನುದಾನ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸದಾಗಿ ‘ಮುಖ್ಯಮಂತ್ರಿ ಸೌರ…

ರಾಜ್ಯದ ಎಲ್ಲ ನಗರಗಳಲ್ಲಿ ಇನ್ನು `ಏಕೀಕೃತ ಆಸ್ತಿ ತೆರಿಗೆ’ : ‘ದಿ ಎಸ್ಟೇಟ್ ಮ್ಯಾನೇಜ್‌ಮೆಂಟ್ ರೂಲ್ಸ್-2026’ ಜಾರಿ !

07/03/2026 6:40 AM

ಹೋಮ್ ಲೋನ್ ಚಾಲ್ತಿಯಲ್ಲಿರುವ ಆಸ್ತಿಯನ್ನು ಮಾರಾಟ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

07/03/2026 6:33 AM

ನಿಮ್ಮ `BPL’ ರೇಷನ್ ಕಾರ್ಡ್ `APL’ ಆಗಿ ಬದಲಾಗಿದೆಯೇ? ಅರ್ಹರಿಗೆ ಮರಳಿ ಪಡೆಯಲು ಅವಕಾಶ

07/03/2026 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.