Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ

21/06/2025 3:10 PM

ಭಾರತದ ಮುಂದಿನ ‘GDP’ ನಾಗರಿಕರ ತಲಾ ಆದಾಯದ ಮೇಲೆ ಕೇಂದ್ರೀಕೃತ : ವರದಿ

21/06/2025 2:56 PM

BIG NEWS : ನನ್ನನ್ನು ತಡೆದಿದ್ದರ ಬಗ್ಗೆ ಕಾರಣ ಹೇಳ್ದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇನೆ : ಪ್ರಿಯಾಂಕ್ ಖರ್ಗೆ

21/06/2025 2:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೆ ಮಾರುವ ಸ್ಥಿತಿ ಬಂದಿದೆ : ಅರವಿಂದ್ ಬೆಲ್ಲದ್ ಹೇಳಿಕೆ
KARNATAKA

BIG NEWS : ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೆ ಮಾರುವ ಸ್ಥಿತಿ ಬಂದಿದೆ : ಅರವಿಂದ್ ಬೆಲ್ಲದ್ ಹೇಳಿಕೆ

By kannadanewsnow0525/01/2025 2:46 PM

ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಎಷ್ಟು ಜನರು ಊರು ಬಿಡುತ್ತಿದ್ದು, ಇದುವರೆಗೂ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಐದು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಮೈಕ್ರೋಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ಅವರ ಕಿರುಕುಳದಿಂದ ಜನರು ಊರು ಬಿಡುತ್ತಿದ್ದಾರೆ.ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಮೀಟರ್ ಬಡ್ಡಿ ದಂಧೆ, ಜೂಜು, ಡ್ರಗ್ಸ್ ದಂಧೆ ನಡುವೆ ಲಿಂಕ್ ಇದೆ. ಎಲ್ಲಾ ದಂಧೆಗಳು ಒಂದಕ್ಕೊಂದು ಸಂಬಂಧ ಇರುವಂತಹ ವ್ಯವಹಾರವಾಗಿವೆ. ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಕಿಡಿಕಾರಿದರು.

Share. Facebook Twitter LinkedIn WhatsApp Email

Related Posts

BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ

21/06/2025 3:10 PM1 Min Read

BIG NEWS : ನನ್ನನ್ನು ತಡೆದಿದ್ದರ ಬಗ್ಗೆ ಕಾರಣ ಹೇಳ್ದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇನೆ : ಪ್ರಿಯಾಂಕ್ ಖರ್ಗೆ

21/06/2025 2:47 PM1 Min Read

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

21/06/2025 2:37 PM1 Min Read
Recent News

BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ

21/06/2025 3:10 PM

ಭಾರತದ ಮುಂದಿನ ‘GDP’ ನಾಗರಿಕರ ತಲಾ ಆದಾಯದ ಮೇಲೆ ಕೇಂದ್ರೀಕೃತ : ವರದಿ

21/06/2025 2:56 PM

BIG NEWS : ನನ್ನನ್ನು ತಡೆದಿದ್ದರ ಬಗ್ಗೆ ಕಾರಣ ಹೇಳ್ದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇನೆ : ಪ್ರಿಯಾಂಕ್ ಖರ್ಗೆ

21/06/2025 2:47 PM

ಖಾಲಿ ಹೊಟ್ಟೆಯಲ್ಲಿ ‘ಜೀರಿಗೆ ನೀರು’ ಕುಡಿಯುವುದ್ರಿಂದ ಸಿಗುವ ಪ್ರಯೋಜನಗಳು ತಿಳಿದ್ರೆ ನೀವು ಶಾಕ್ ಆಗ್ತೀರಾ!

21/06/2025 2:46 PM
State News
KARNATAKA

BREAKING : ತುಮಕೂರಿನ ಹೆಸರು ಯಾವುದೇ ಕಾರಣಕ್ಕೂ ಬದಲಾಯಿಸಲ್ಲ : ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟನೆ

By kannadanewsnow0521/06/2025 3:10 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ತುಮಕೂರು ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಕುರಿತು ಹಲವು ಚರ್ಚೆ ನಡೆದಿತ್ತು. ಇದೇ…

BIG NEWS : ನನ್ನನ್ನು ತಡೆದಿದ್ದರ ಬಗ್ಗೆ ಕಾರಣ ಹೇಳ್ದೆ ಹೋದ್ರೆ ಕಾನೂನು ಹೋರಾಟ ಮಾಡುತ್ತೇನೆ : ಪ್ರಿಯಾಂಕ್ ಖರ್ಗೆ

21/06/2025 2:47 PM

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

21/06/2025 2:37 PM

BREAKING : ರಾಯಚೂರಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

21/06/2025 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.