ಬೆಂಗಳೂರು: ನಗರದ ಪ್ರತಿಷ್ಠಿತ ಮಾಲ್ ಆಗಿರುವಂತ ಮಂತ್ರಿ ಮಾಲ್ 2ನೇ ಮಹಡಿಯಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ನ 2ನೇ ಮಹಡಿಯಿಂದ ಮಂಜುನಾಥ್ ಎಂಬುವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 2 ಕೋಟಿ ಸಾಲ ಮಾಡಿಕೊಂಡಿದ್ದಂತ ಅವರು, ಸಾಲದ ಬಾಧೆ ತಾಳರಾರದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
2 ಕೋಟಿ ಸಾಲದ ಬಾಧೆಯನ್ನು ತಾಳಲಾರದೇ ಮಂಜುನಾಥ್ ಮಲ್ಲೇಶ್ವರಂನಲ್ಲಿರುವಂತ ಮಂತ್ರಿ ಮಾಲ್ ನ 2ನೇ ಮಹಡಿಯಿಂದ ಹಾರಿ ಜನವರಿ.23, 2025ರ ರಾತ್ರಿ 8.30ರವ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.
ಪ್ರಧಾನಿ-ಗೃಹಮಂತ್ರಿ ಜೋಡಿಯಿಂದ ಚುನಾವಣಾ ಆಯೋಗದ ಸ್ವಾತಂತ್ರ್ಯಕ್ಕೆ ತೀವ್ರ ಧಕ್ಕೆ: ಕಾಂಗ್ರೆಸ್