Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಬಳ್ಳಾಪುರ : ವಿದ್ಯಾರ್ಥಿಗೆ ಶಿಕ್ಷಕರಿಂದಲೇ ಥಳಿತ : ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

07/02/2026 3:38 PM

ಬೆಂಗಳೂರಿನ ನಮ್ಮ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದೇ ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

07/02/2026 3:35 PM

ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

07/02/2026 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯ ಗಣರಾಜ್ಯೋತ್ಸವ 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ
KARNATAKA

ದೆಹಲಿಯ ಗಣರಾಜ್ಯೋತ್ಸವ 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು ಹೇಮಂತ್ ನಿಂಬಾಳ್ಕರ್ ಮನವಿ

By kannadanewsnow0927/01/2025 3:25 PM

ನವದೆಹಲಿ: ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

ಮುಡಾ ಹಗರಣದಲ್ಲಿ ಸಿಎಂಗೆ ದೊಡ್ಡ ಹಿನ್ನಡೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

SHOCKING : ಹಾಸ್ಟೆಲ್ ನಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದು 8 ನೇ ತರಗತಿ ವಿದ್ಯಾರ್ಥಿ ಸಾವು.!

Share. Facebook Twitter LinkedIn WhatsApp Email

Related Posts

ಚಿಕ್ಕಬಳ್ಳಾಪುರ : ವಿದ್ಯಾರ್ಥಿಗೆ ಶಿಕ್ಷಕರಿಂದಲೇ ಥಳಿತ : ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

07/02/2026 3:38 PM1 Min Read

ಬೆಂಗಳೂರಿನ ನಮ್ಮ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದೇ ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

07/02/2026 3:35 PM1 Min Read

ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

07/02/2026 3:28 PM3 Mins Read
Recent News

ಚಿಕ್ಕಬಳ್ಳಾಪುರ : ವಿದ್ಯಾರ್ಥಿಗೆ ಶಿಕ್ಷಕರಿಂದಲೇ ಥಳಿತ : ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

07/02/2026 3:38 PM

ಬೆಂಗಳೂರಿನ ನಮ್ಮ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದೇ ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

07/02/2026 3:35 PM

ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

07/02/2026 3:28 PM

ಸಿಜೆ ರಾಯ್ ಬಳಿಕ ಮತ್ತೊರ್ವ ಉದ್ಯಮಿ ಆತ್ಮಹತ್ಯೆ : ಸಾಲಗಾರನ ಮನೆಯ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಸುಸೈಡ್!

07/02/2026 3:22 PM
State News
KARNATAKA

ಚಿಕ್ಕಬಳ್ಳಾಪುರ : ವಿದ್ಯಾರ್ಥಿಗೆ ಶಿಕ್ಷಕರಿಂದಲೇ ಥಳಿತ : ಮಕ್ಕಳ ರಕ್ಷಣಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು

By kannadanewsnow0507/02/2026 3:38 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಶಿಕ್ಷಕರಿಂದಲೇ ವಿದ್ಯಾರ್ಥಿಗೆ ಥಳಿಸಿರುವ ಘಟನೆ ವರದಿಯಾಗಿದ್ದು, ಈ ಹಿನ್ನೆಲೆ ಮಕ್ಕಳ ರಕ್ಷಣಾ ಆಯೋಗ…

ಬೆಂಗಳೂರಿನ ನಮ್ಮ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದೇ ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

07/02/2026 3:35 PM

ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru

07/02/2026 3:28 PM

ಸಿಜೆ ರಾಯ್ ಬಳಿಕ ಮತ್ತೊರ್ವ ಉದ್ಯಮಿ ಆತ್ಮಹತ್ಯೆ : ಸಾಲಗಾರನ ಮನೆಯ ಎದುರಲ್ಲೇ ಬೆಂಕಿ ಹಚ್ಚಿಕೊಂಡು ಸುಸೈಡ್!

07/02/2026 3:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.