Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಸೆಂಬ್ಲಿ ಫೈಟ್ 2026: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ! ತಮಿಳುನಾಡು ಹಾಗೂ ಬಂಗಾಳದ ಮತದಾರರಿಗೆ ಪ್ರಧಾನಿ ಮೋದಿ ಕರೆ

23/04/2026 7:37 AM

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಸೈಬರ್ ಕೆಫೆಗಳಲ್ಲೂ `ಇ-ಖಾತಾ’ ವಿತರಣೆ.!
KARNATAKA

BIG NEWS : `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : `ಸೈಬರ್ ಕೆಫೆಗಳಲ್ಲೂ `ಇ-ಖಾತಾ’ ವಿತರಣೆ.!

By kannadanewsnow5728/01/2025 6:14 AM

ಬೆಂಗಳೂರು: ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ ಖಾಸಗಿ ಸೈಬರ್ ಕೆಫೆಗಳಲ್ಲಿ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದೆ.

ಆಸ್ತಿಗಳ ದಾಖಲೆ ನಕಲು ಮಾಡಿ ಮಾರಾಟ ಸೇರಿ ಮತ್ತಿತರ ಅಕ್ರಮ ತಡೆಗೆ ಆಸ್ತಿಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಅಂತೆಯೇ ಬೆಂಗಳೂರು ವ್ಯಾಪ್ತಿಯಲ್ಲಿ 22 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿಗೆ ಇ-ಖಾತಾ ವಿತರಿಸುತ್ತಿದ್ದು, ಇದುವರೆಗೆ ಒಂದು ಲಕ್ಷ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಸದ್ಯ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವಿತರಿಸಲಾಗುತ್ತಿದೆ. ಈ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಮುಟ್ಟಿಲ್ಲ. ಹೀಗಾಗಿ ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದೆ.

ಬಿಬಿಎಂಪಿಯಿಂದ ಅನುಮತಿ ಪಡೆದ ಸೈಬರ್ ಕೇಂದ್ರಗಳು ಒಂದು ಇ-ಖಾತಾ ದಾಖಲೆ ಅಪ್ಲೋಡ್ ಮತ್ತು ಡೌನ್ಲೋಡ್ ಮಾಡಲು ಆಸ್ತಿ ಮಾಲೀಕರಿಂದ 45 ರೂಪಾಯಿ ಪಡೆಯಲು ಅನುಮತಿಸಲಾಗಿದೆ. ಈ ಪ್ರಕ್ರಿಯೆಗೂ ಮುನ್ನ ಸೈಬರ್ ಕೇಂದ್ರದಲ್ಲಿ ಕೆಲಸ ಮಾಡುವವರಿಗೆ ಸೂಕ್ತ ತರಬೇತಿ ನೀಡಲು ನಿರ್ಧರಿಸಿದೆ. ಇ-ಖಾತಾ ವಿತಣೆಯ ವಿಳಂಬ ತಪ್ಪಿಸಲು ಮತ್ತು ವಿತರಣೆ ಕಾರ್ಯ ಸುಲಭವಾಗಿಸಲು ಖಾಸಗಿ ಸೈಬರ್ ಕೇಂದ್ರಗಳಿಗೆ ಇ-ಖಾತಾ ವಿತರಣೆಗೆ ಅನುಮತಿ ನೀಡಲು ನಿರ್ಧರಿಸಿದ್ದು, ಶೀಘ್ರವೇ ಆದೇಶ ಹೊರಬೀಳಲಿದೆ.

ರಾಜ್ಯದಲ್ಲಿ ಕಂದಾಯ ಇಲಾಖೆ ಪಹಣಿ ವಿತರಣೆ ಕಾರ್ಯವನ್ನು ಖಾಸಗಿಯವರಿಗೂ ನೀಡಲಾಗಿದೆ. ಅದೇ ಮಾದರಿಯಲ್ಲಿ ಇ-ಖಾತಾ ವಿತರಿಸಲು ಚಿಂತನೆ ನಡೆದಿದೆ. ಬಿಬಿಎಂಪಿಯಲ್ಲಿ ನೋಂದಾಯಿಸಿಕೊಂಡ ಸೈಬರ್ ಕೇಂದ್ರಗಳಿಗೆ ಇ-ಖಾತಾ ವಿತರಿಸಲು ಅನುಮತಿ ನೀಡಲಾಗುವುದು. ಇ-ಖಾತಾ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಆಸ್ತಿ ಮಾಲೀಕರಿಂದ ಪಡೆದು ನಿಗದಿತ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಿ ನಂತರ ಆ ದಾಖಲೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮೂಲಕ ಆನ್ಲೈನ್ ನಲ್ಲಿ ಪರಿಶೀಲಿಸಿ ವೆಬ್ಸೈಟ್ ನಲ್ಲಿ ಇ-ಖಾತಾ ಅಪ್ಲೋಡ್ ಮಾಡಲಾಗುವುದು. ಅದನ್ನು ಸೈಬರ್ ಕೇಂದ್ರದಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಇರಲಿದೆ.

BIG NEWS : `ಆಸ್ತಿ' ಮಾಲೀಕರಿಗೆ ಗುಡ್ ನ್ಯೂಸ್ : `ಸೈಬರ್ ಕೆಫೆಗಳಲ್ಲೂ `ಇ-ಖಾತಾ' ವಿತರಣೆ.! BIG NEWS: Good news for 'property' owners: 'E-khata' to be distributed in cyber cafes too!
Share. Facebook Twitter LinkedIn WhatsApp Email

Related Posts

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM1 Min Read

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM1 Min Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿ ಚುನಾವಣೆಗೆ ಭರ್ಜರಿ ತಯಾರಿ: ಸದಸ್ಯರ ಸಂಖ್ಯೆ ನಿಗದಿಪಡಿಸಿ ಸರ್ಕಾರ ಆದೇಶ

23/04/2026 7:15 AM1 Min Read
Recent News

ಅಸೆಂಬ್ಲಿ ಫೈಟ್ 2026: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ! ತಮಿಳುನಾಡು ಹಾಗೂ ಬಂಗಾಳದ ಮತದಾರರಿಗೆ ಪ್ರಧಾನಿ ಮೋದಿ ಕರೆ

23/04/2026 7:37 AM

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM

ಲಿಂಕ್ಡ್‌ಇನ್‌ಗೆ ಹೊಸ ಸಾರಥಿ: ಸಿಇಒ ಆಗಿ ಡೇನಿಯಲ್ ಶಾಪೆರೊ ನೇಮಕ, ರಯಾನ್ ರೋಸ್ಲಾನ್ಸ್ಕಿ ನಿರ್ಗಮನ!

23/04/2026 7:30 AM
State News
KARNATAKA

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

By kannadanewsnow5723/04/2026 7:36 AM KARNATAKA 1 Min Read

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಅಭ್ಯರ್ಥಿಗಳು…

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM

BIG NEWS: ರಾಜ್ಯದ ಗ್ರಾಮ ಪಂಚಾಯ್ತಿ ಚುನಾವಣೆಗೆ ಭರ್ಜರಿ ತಯಾರಿ: ಸದಸ್ಯರ ಸಂಖ್ಯೆ ನಿಗದಿಪಡಿಸಿ ಸರ್ಕಾರ ಆದೇಶ

23/04/2026 7:15 AM

BIG NEWS : ಇಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | SSLC Exam Results

23/04/2026 7:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.