Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್.!

20/06/2025 7:16 AM

Good News ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಬಡ್ಡಿ ಇಲ್ಲದೇ 5 ಲಕ್ಷ ರೂಪಾಯಿ ಸಾಲ ಲಭ್ಯ ; ನೀವೂ ಅರ್ಜಿ ಸಲ್ಲಿಸಿ

20/06/2025 7:15 AM

ನಾಳೆ ವಿಶ್ವದಾದ್ಯಂತ ʻಅಂತಾರಾಷ್ಟ್ರೀಯ ಯೋಗ ದಿನಾಚರಣೆʼ : ಯೋಗದ ಇತಿಹಾಸ, ಮಹತ್ವ ತಿಳಿಯಿರಿ | International Yoga Day 2025

20/06/2025 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ದಲ್ಲಿ ಬೇನಾಮಿ ಪರಿಹಾರ ಪಡೆದ ಆರೋಪ : ಶಾಸಕ ಜಿಟಿ ದೇವೆಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು!
KARNATAKA

BREAKING : ‘ಮುಡಾ’ದಲ್ಲಿ ಬೇನಾಮಿ ಪರಿಹಾರ ಪಡೆದ ಆರೋಪ : ಶಾಸಕ ಜಿಟಿ ದೇವೆಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು!

By kannadanewsnow0528/01/2025 4:20 PM

ಮೈಸೂರು : ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ.  ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಈ ಹಗರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ. ಇದರ ಮಧ್ಯ ಇದೀಗ ಜೆಡಿಎಸ್​​ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ನೇಹಮಯಿ‌ಕೃಷ್ಣ ದೂರು ನೀಡಿದ್ದಾರೆ.

ಹೌದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಜಿಟಿ ದೇವೇಗೌಡ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸಹೋದರಿ ಪುತ್ರ ಮಹೇಂದ್ರ, ದೇವನೂರು ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದಾರೆ.ಬಳಿಕ ಆ ಜಮೀನಿಗೆ 50:50 ಅನುಪಾತದಲ್ಲಿ ಅಕ್ರಮವಾಗಿ ಪರಿಹಾರ ಪಡೆದ ಆರೋಪ ಕೇಳಿ ಬರುತ್ತಿದೆ. 19 ಸೈಟ್ ಪಡೆದಿರುವ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್.!

20/06/2025 7:16 AM1 Min Read

GOOD NEWS : ರಾಜ್ಯದ `ಬಿಸಿಯೂಟ ನೌಕರರಿಗೆ’ ಗುಡ್ ನ್ಯೂಸ್ : ಮಾಸಿಕ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ

20/06/2025 6:29 AM1 Min Read

BIG NEWS : `ಗೃಹಲಕ್ಷ್ಮಿ’ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

20/06/2025 6:19 AM1 Min Read
Recent News

BREAKING : ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್.!

20/06/2025 7:16 AM

Good News ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಬಡ್ಡಿ ಇಲ್ಲದೇ 5 ಲಕ್ಷ ರೂಪಾಯಿ ಸಾಲ ಲಭ್ಯ ; ನೀವೂ ಅರ್ಜಿ ಸಲ್ಲಿಸಿ

20/06/2025 7:15 AM

ನಾಳೆ ವಿಶ್ವದಾದ್ಯಂತ ʻಅಂತಾರಾಷ್ಟ್ರೀಯ ಯೋಗ ದಿನಾಚರಣೆʼ : ಯೋಗದ ಇತಿಹಾಸ, ಮಹತ್ವ ತಿಳಿಯಿರಿ | International Yoga Day 2025

20/06/2025 7:01 AM

‘ಭಾರತ ನಮ್ಮ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ’: ಆಪರೇಷನ್ ಸಿಂಧೂರ್ ಬಗ್ಗೆ ಪಾಕ್ ಉಪ ಪ್ರಧಾನಿ ಹೇಳಿಕೆ

20/06/2025 6:57 AM
State News
KARNATAKA

BREAKING : ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್.!

By kannadanewsnow5720/06/2025 7:16 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕಾರುಗಳನ್ನು ಕದ್ದು ಮಾರಾಟ…

GOOD NEWS : ರಾಜ್ಯದ `ಬಿಸಿಯೂಟ ನೌಕರರಿಗೆ’ ಗುಡ್ ನ್ಯೂಸ್ : ಮಾಸಿಕ ಗೌರವ ಸಂಭಾವನೆ 1 ಸಾವಿರ ರೂ. ಹೆಚ್ಚಳ ಮಾಡಿ ಸರ್ಕಾರ ಆದೇಶ

20/06/2025 6:29 AM

BIG NEWS : `ಗೃಹಲಕ್ಷ್ಮಿ’ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

20/06/2025 6:19 AM

BREAKING : ಅಶ್ಲೀಲ ಬಟ್ಟೆ ಧರಿಸಿ ಯುವತಿಯರ ನೃತ್ಯ : ಬೆಂಗಳೂರಿನ ಹಲವು ಕಡೆ `ಡ್ಯಾನ್ಸ್ ಬಾರ್’ಗಳ ಮೇಲೆ ಪೊಲೀಸರು ದಾಳಿ

20/06/2025 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.