ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವಂತ 5,000 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶೀಘ್ರವೇ ಖಾಲಿ 5000 ಹುದ್ದೆ ಭರ್ತಿ ಮಾಡಿಕೊಳ್ಳಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ತಿಳಿಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.@CMofKarnataka @siddaramaiah @drmcsudhakar pic.twitter.com/LAc3secjjd
— DIPR Karnataka (@KarnatakaVarthe) January 28, 2025