Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಇಂದಿನ `ಅಮೃತ ಸ್ನಾನ’ ರದ್ದು.!
INDIA

BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಇಂದಿನ `ಅಮೃತ ಸ್ನಾನ’ ರದ್ದು.!

By kannadanewsnow5729/01/2025 6:50 AM

ಪ್ರಯಾಗ್ ರಾಜ್ : ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನ ಅಮೃತ ಸ್ನಾನವನ್ನು ರದ್ದು ಮಾಡಲಾಗಿದೆ ಎಂದು ಅಖಾಡ ಪರಿಷತ್ ತಿಳಿಸಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ ಉಂಟಾಗಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಾ ಕುಂಭಮೇಳದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದರು, ಬೆಳವಣಿಗೆಗಳನ್ನು ಪರಿಶೀಲಿಸಿದರು ಮತ್ತು ತಕ್ಷಣದ ಬೆಂಬಲ ಕ್ರಮಗಳಿಗೆ ಕರೆ ನೀಡಿದರು.

#MahaKumbh2025 | PM Modi spoke to UP CM Yogi Adityanath about the situation at the Maha Kumbh Mela, reviewed the developments, and called for immediate support measures. pic.twitter.com/T5mQCQM7M0

— ANI (@ANI) January 29, 2025

BREAKING : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಇಂದಿನ `ಅಮೃತ ಸ್ನಾನ' ರದ್ದು.! BREAKING: Maha Kumbh Mela stampede: Today's 'Amrit Snan' cancelled
Share. Facebook Twitter LinkedIn WhatsApp Email

Related Posts

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM1 Min Read

ಇರಾನ್ ನಾಯಕತ್ವದ ಮೇಲೆ ಇಸ್ರೇಲ್ ಗುರಿ: ಪ್ರಾದೇಶಿಕ ದಾಳಿಗಳ ಬೆನ್ನಲ್ಲೇ ಸರಣಿ ಮಿಲಿಟರಿ ಕಾರ್ಯಾಚರಣೆ ತೀವ್ರ!

04/03/2026 1:54 PM1 Min Read

‘ಪ್ರತಿಯೊಬ್ಬರ ಜೀವನದಲ್ಲೂ ಸಂತೋಷದ ಬಣ್ಣಗಳು ತುಂಬಿರಲಿ’: ದೇಶದ ಜನತೆಗೆ ಹೋಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

04/03/2026 1:30 PM1 Min Read
Recent News

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM

ಇರಾನ್ ನಾಯಕತ್ವದ ಮೇಲೆ ಇಸ್ರೇಲ್ ಗುರಿ: ಪ್ರಾದೇಶಿಕ ದಾಳಿಗಳ ಬೆನ್ನಲ್ಲೇ ಸರಣಿ ಮಿಲಿಟರಿ ಕಾರ್ಯಾಚರಣೆ ತೀವ್ರ!

04/03/2026 1:54 PM
State News
KARNATAKA

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

By kannadanewsnow5704/03/2026 2:11 PM KARNATAKA 1 Min Read

ಹಾಸನ: ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ…

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೋ ಅಪ್ಲೋಡ್ : ಕೆಲ ಯೂಟ್ಯೂಬರ್ಸ್ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ!

04/03/2026 1:39 PM

SHOCKING : ಬೆಂಗಳೂರಲ್ಲಿ ಅಘಾತಕಾರಿ ಘಟನೆ : ಅಡುಗೆ ಮಾಡೋ ವಿಚಾರವಾಗಿ ಅತ್ತೆ-ಸೊಸೆ ಮಧ್ಯ ಗಲಾಟೆ, ಸೊಸೆ ಆತ್ಮಹತ್ಯೆಗೆ ಶರಣು!

04/03/2026 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.