Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್ : ಬಿಲ್ ಕಲೆಕ್ಟರ್ ಗೆ 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ.!
KARNATAKA

BIG NEWS : ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್ : ಬಿಲ್ ಕಲೆಕ್ಟರ್ ಗೆ 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ.!

By kannadanewsnow5729/01/2025 7:23 AM

ಬೆಂಗಳೂರು : ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿದ್ದ ಹಿನ್ನಲೆಯಲ್ಲಿ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ವಿಧಿಸಿದ್ದು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ನಗರದ ನಗರ ಸಿವಿಲ್ ನ್ಯಾಯಾಲಯ (ಸಿಸಿಹೆಚ್ -24) ತೀರ್ಪು ನೀಡಿದೆ.

ಎಂ.ಜೆ. ದಯಾನಂದ್, ಪೊಲೀಸ್ ಇನ್ಸ್‌ಪೆಕ್ಟ‌ರ್ ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ನೀಡಿದ ಸೋರ್ಸ್ ವರದಿಯ ಆಧಾರದ ಮೇಲೆ, ಶ್ರೀ ವಿಜಯ್‌ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರು ಪ್ರಕರಣವನ್ನು ದಾಖಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎನ್. ನವೀನ್ ಕುಮಾರ್‌ರವರು ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ರೂ. 63,66,528 (400.78%) ಗಳಷ್ಟು ಹೆಚ್ಚುವರಿ ಆಸ್ತಿಯನ್ನು ಗಳಿಸಿರುವ ಬಗ್ಗೆ ಆರೋಪಿತರಾದ ಕೃಷ್ಣಪ್ಪ ರವರ ವಿರುದ್ದ ಸಿಸಿಹೆಚ್-24 ಬೆಂಗಳೂರು ನಗರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ವಿಚಾರಣೆ ನಡೆಸಲಾಗಿತ್ತು.

ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ಅಕ್ರಮ ಆಸ್ತಿಯನ್ನು ಹೊಂದಿರುವುದು ವಿಚಾರಣೆಯಿಂದ ದೃಢಪಟ್ಟ ಕಾರಣ 2025 ರ ಜನವರಿ 27ರಂದು ತೀರ್ಪು ಪ್ರಕಟಿಸಿ, ಆರೋಪಿತರಿಗೆ 03 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಮತ್ತು 50,20,000/-ರೂ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ 06 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನ್ಯಾಯಾಲಯ ತೀರ್ಪು ನೀಡಿದೆ.

50 ಲಕ್ಷ ದಂಡ.! BIG NEWS : ಅಕ್ರಮ ಆಸ್ತಿ ಪ್ರಕರಣದಲ್ಲಿ ಅಧಿಕಾರಿಗೆ ಬಿಗ್ ಶಾಕ್ : ಬಿಲ್ ಕಲೆಕ್ಟರ್ ಗೆ 3 ವರ್ಷ ಕಠಿಣ ಶಿಕ್ಷೆ BIG NEWS: Big shock to officer in disproportionate assets case: Bill collector sentenced to 3 years rigorous imprisonment fined Rs 50 lakh
Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

BIG BREAKING: ‘ಕೇಂದ್ರ ಸರ್ಕಾರಿ ನೌಕರ’ರಿಗೆ ಸಿಹಿ ಸುದ್ದಿ: ಶೇ.2ರಷ್ಟು ತುಟ್ಟಿಭತ್ಯೆ ಹೆಚ್ಚಳ, ಅಧಿಕೃತ ಆದೇಶ | DA Hike

22/04/2026 10:35 PM

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM

BIG NEWS: ಜೈವಿಕ ತಂದೆಯಲ್ಲದಿದ್ದರೇ ಮಗುವಿಗೆ ಜೀವನಾಂಶ ನೀಡುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

22/04/2026 10:03 PM

ಆನ್‌ಲೈನ್ ಗೇಮರ್‌ಗಳಿಗೆ ಶಾಕ್: ಮೇ 1 ರಿಂದ ದೇಶದಲ್ಲಿ ಹೊಸ ಗೇಮಿಂಗ್ ನಿಯಮಗಳು ಜಾರಿ!

22/04/2026 9:57 PM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.