Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ವಿರುದ್ಧದ `ಸುಗ್ರೀವಾಜ್ಞೆ’ ರೆಡಿ : ಕಿರುಕುಳ ಕೊಟ್ಟರೆ ಕಂಪನಿ ಮುಖ್ಯಸ್ಥರಿಗೆ ಜೈಲು.!
KARNATAKA

BIG NEWS : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ವಿರುದ್ಧದ `ಸುಗ್ರೀವಾಜ್ಞೆ’ ರೆಡಿ : ಕಿರುಕುಳ ಕೊಟ್ಟರೆ ಕಂಪನಿ ಮುಖ್ಯಸ್ಥರಿಗೆ ಜೈಲು.!

By kannadanewsnow57
vidhana soudha
vidhana soudha

ಬೆಂಗಳೂರು: ರಾಜ್ಯದಲ್ಲಿ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ದವಾಗಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗುವುದು. ಸಂಪುಟ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ. ಸಾಲ ವಸೂಲಾತಿಯ ಸಂದರ್ಭದಲ್ಲಿ ಸಾಲಗಾರರಿಗೆ ಕಿರಕುಳ, ಅಮಾನವೀಯ ವರ್ತನೆ ತೋರುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಸೂದೆ ಅಂತಿಮಗೊಳಿಸುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಾಲ ವಸೂಲಾತಿ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಗಳು ಅಮಾನವೀಯವಾಗಿ ವರ್ತಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

BIG NEWS : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್' ಕಿರುಕುಳ ತಡೆಗೆ ಮಹತ್ವದ ಕ್ರಮ : ಜ. 30ರಂದು ಸಂಪುಟ ಸಭೆಯಲ್ಲಿ `ಹೊಸ ಕಾನೂನು ಜಾರಿ'ಗೆ ತೀರ್ಮಾನ.! BIG NEWS: 'Ordinance' against microfinance ready in state: Company head jailed for harassing
Share. Facebook Twitter LinkedIn WhatsApp Email

Related Posts

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

2 Mins Read
Recent News

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

ಪಾಟ್ನಾದಲ್ಲಿ ಖಾನ್ ಸರ್ ಕೋಚಿಂಗ್ ಕೇಂದ್ರದ ಮೇಲೆ ದಾಳಿ: ಪ್ರತಿಸ್ಪರ್ಧಿ ಕೋಚಿಂಗ್ ಸಂಸ್ಥೆಯ ನಿರ್ದೇಶಕ ಸೇರಿ ಮೂವರ ಬಂಧನ!

State News
KARNATAKA

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಆಸ್ತಿ ಮಾಲೀಕರಿಗೆ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಬೆಂಗಳೂರಿಗೆ ಮಾತ್ರವೇ ಸೀಮಿತವಾಗಿದ್ದಂತ…

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

ಸಿಎಂ ಡಿಕೆಶಿ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.