Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಫಿಕ್ಸ್.!

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING ; ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ | Gold Price Hike
INDIA

BREAKING ; ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ | Gold Price Hike

By kannadanewsnow57

ನವದೆಹಲಿ : ಚಿನ್ನದಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆಯಾಗಿದೆ. ಯಾಕಂದ್ರೆ, ಇದು ನಿಮಗೆ ಅಪಾಯ-ಮುಕ್ತ ಆದಾಯವನ್ನ ನೀಡುತ್ತದೆ. ಚಿನ್ನದ ಮೇಲೆ ಹೂಡಿಕೆ ಮಾಡುವುದು ಪ್ರಯೋಜನಕಾರಿ. ಜನವರಿ30 ರಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ 910 ರೂಪಾಯಿ ಏರಿಕೆಯಾಗಿದೆ.

ಇಂದು 10 ಗ್ರಾಂ ಚಿನ್ನದದರ 910 ರೂ ಏರಿಕೆಯಾಗಿ 83,750 ರೂ ತಲುಪಿದೆ. ಇದು ಸಾರ್ವಕಾಲಿಕ ಗರಿಷ್ಟ ದರವಾಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡಿದ್ದು,  1 ಕೆಜಿ ಬೆಳ್ಳಿ ದರ 1000 ರೂ ಏರಿಕೆಯೊಂದಿಗೆ 93,000 ರೂ ಗೆ ತಲುಪಿದೆ.

ಇಂಡಿಯಾ ಬುಲಿಯನ್ ಅಂಡ್ ಜ್ಯುವೆಲರ್ಸ್ ಪ್ರಕಾರ, ಜನವರಿ 29ರ ಸಂಜೆ 999 ಶುದ್ಧತೆಯ 24 ಕ್ಯಾರೆಟ್ ಚಿನ್ನದ ಬೆಲೆ 80313 ರೂಪಾಯಿ. ಜನವರಿ 29ರಂದು 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 80,800 ರೂಪಾಯಿಗೆ ಏರಿಕೆಯಾಗಿದೆ. ಜನವರಿ 28 ರಂದು ಸಂಜೆ 999 ಶುದ್ಧತೆಯ ಬೆಳ್ಳಿಯ ಬೆಲೆ 89750 ರೂ. ಜನವರಿ 29 ರಂದು 999 ಶುದ್ಧತೆಯ ಬೆಳ್ಳಿಯ ಬೆಲೆ 90428 ರೂ.ಗೆ ಏರಿಕೆಯಾಗಿತ್ತು. ಇದೀಗ 93,000 ರೂ.ಗೆ ತಲುಪಿದೆ.

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನ BREAKING ; Big shock for jewellery lovers: Gold silver prices hit record highs | Gold Price Hike ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ!
Share. Facebook Twitter LinkedIn WhatsApp Email

Related Posts

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಫಿಕ್ಸ್.!

2 Mins Read

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

3 Mins Read

​ದೇಶದಲ್ಲಿ ಹೆಚ್ಚಿದ ರಸ್ತೆ ಅಪಘಾತಗಳ ಭೀತಿ: 2023 ಕ್ಕೆ ಹೋಲಿಸಿದರೆ 2024 ರಲ್ಲಿ ಸಾವಿನ ಸಂಖ್ಯೆ ಶೇ. 2.5 ರಷ್ಟು ಏರಿಕೆ; MoRTH ಆಘಾತಕಾರಿ ವರದಿ!

6 Mins Read
Recent News

ಆದಾಯ ತೆರಿಗೆದಾರರೇ ಗಮನಿಸಿ : ಜೂನ್ 15ರೊಳಗೆ ಈ ಕೆಲಸ ಮಾಡದಿದ್ದರೆ ದಂಡ ಫಿಕ್ಸ್.!

​ಮಣಿಪುರದಲ್ಲಿ ನಿಲ್ಲದ ರಕ್ತಪಾತ:ಅಪಹರಣಕ್ಕೊಳಗಾಗಿದ್ದ ಆರು ಮಂದಿ ಶವ ಪತ್ತೆಯಾದ ಬೆನ್ನಲ್ಲೇ ಮತ್ತೆ ಹಿಂಸಾಚಾರ; ಇಬ್ಬರ ಹತ್ಯೆ, ಒಬ್ಬರಿಗೆ ಗಾಯ!

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

​ದೇಶದಲ್ಲಿ ಹೆಚ್ಚಿದ ರಸ್ತೆ ಅಪಘಾತಗಳ ಭೀತಿ: 2023 ಕ್ಕೆ ಹೋಲಿಸಿದರೆ 2024 ರಲ್ಲಿ ಸಾವಿನ ಸಂಖ್ಯೆ ಶೇ. 2.5 ರಷ್ಟು ಏರಿಕೆ; MoRTH ಆಘಾತಕಾರಿ ವರದಿ!

State News
KARNATAKA

BIG NEWS : ಪೋಷಕರೇ ಗಮನಿಸಿ : 18 ವರ್ಷ ದಾಟಿದ ಮಕ್ಕಳಿಗೆ ತಪ್ಪದೇ ಈ 4 ಸರ್ಕಾರಿ ದಾಖಲೆಗಳನ್ನು ಮಾಡಿಸಿ.!

By kannadanewsnow57 KARNATAKA 2 Mins Read

ಬೆಂಗಳೂರು : ಮಕ್ಕಳು 18 ವರ್ಷ ಪೂರೈಸಿದ ತಕ್ಷಣ ಕಾನೂನುಬದ್ಧವಾಗಿ ವಯಸ್ಕರಾಗುತ್ತಾರೆ. ಭಾರತದಲ್ಲಿ 18 ವರ್ಷ ದಾಟುತ್ತಿದ್ದಂತೆ ಹಲವು ಕಾನೂನು…

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮಿ’ ಹಣ ಪಡೆಯಲು ಇನ್ಮುಂದೆ ಈ ದಾಖಲೆಗಳು ಕಡ್ಡಾಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.