Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕಸ ಆಯುವ ವ್ಯಕ್ತಿಯಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಅರೆಸ್ಟ್!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಪೋರ್ಟಲ್ ಗಳಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್ ಫೋಟೋ ಅಳವಡಿಕೆ!

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ದೇಹ ಛಿದ್ರ ಛಿದ್ರ !
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರ ದೇಹ ಛಿದ್ರ ಛಿದ್ರ !

By kannadanewsnow57

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದದು, ಟಿಪ್ಪರ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದು, ದೇಹ ಛಿದ್ರ ಛಿದ್ರವಾಗಿದೆ.

ಬೆಳಗಾವಿ ತಾಲೂಕಿನ ಆಗಸಗ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇಹ ಛಿದ್ರ ಛಿದ್ರವಾಗಿದೆ. ಮರಳು ಸಾಗಿಸುತ್ತಿದ್ದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಯೋಗೇಶ್ ನಾವಿ, ನಿತೀಶ್ ತರಳೆ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಕಮಲಾಪುರ ಬಳಿ ʻKSRTCʼ ಬಸ್‌ ಡಿಕ್ಕಿಯಾಗಿ ಮೂವರು ಬೈಕ್‌ ಸವಾರರು ಸಾವು! BREAKING: In yet another fatal accident in the state two bikers were charred to death after being hit by a tipper.
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಸ ಆಯುವ ವ್ಯಕ್ತಿಯಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಅರೆಸ್ಟ್!

1 Min Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಪೋರ್ಟಲ್ ಗಳಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್ ಫೋಟೋ ಅಳವಡಿಕೆ!

2 Mins Read

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

2 Mins Read
Recent News

BREAKING : ಬೆಂಗಳೂರಲ್ಲಿ ಕಸ ಆಯುವ ವ್ಯಕ್ತಿಯಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಅರೆಸ್ಟ್!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಪೋರ್ಟಲ್ ಗಳಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್ ಫೋಟೋ ಅಳವಡಿಕೆ!

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

State News
KARNATAKA

BREAKING : ಬೆಂಗಳೂರಲ್ಲಿ ಕಸ ಆಯುವ ವ್ಯಕ್ತಿಯಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ಅರೆಸ್ಟ್!

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂಬ ಆತಂಕವನ್ನು ಮೂಡಿಸುವಂತಹ ಘಟನೆಯೊಂದು ವರದಿಯಾಗಿದೆ. ಬೆಳ್ಳಂಬೆಳಗ್ಗೆಯೇ ಯುವತಿಯೊಬ್ಬಳ ಮೇಲೆ…

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಪೋರ್ಟಲ್ ಗಳಲ್ಲಿ ನೂತನ ಸಿಎಂ ಡಿಕೆ ಶಿವಕುಮಾರ್ ಫೋಟೋ ಅಳವಡಿಕೆ!

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.