Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆ ಮೋದಿ 3.0 ಸರ್ಕಾರದ 2 ನೇ ಬಜೆಟ್ ಮಂಡನೆ : ಹಲವು ಮಹತ್ವದ ಯೋಜನೆಗಳ ಘೋಷಣೆ ಸಾಧ್ಯತೆ | Budget 2025
INDIA

BIG NEWS : ನಾಳೆ ಮೋದಿ 3.0 ಸರ್ಕಾರದ 2 ನೇ ಬಜೆಟ್ ಮಂಡನೆ : ಹಲವು ಮಹತ್ವದ ಯೋಜನೆಗಳ ಘೋಷಣೆ ಸಾಧ್ಯತೆ | Budget 2025

By kannadanewsnow5731/01/2025 6:41 AM

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ರ ನಾಳೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3 ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಅವರು ಸತತವಾಗಿ 8 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ.

ಜನವರಿ 31 ರ ಇಂದು ಅಧ್ಯಕ್ಷ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭವಾಗಲಿದೆ. ನಂತರ ಆರ್ಥಿಕ ಸಮೀಕ್ಷೆ ನಡೆಯಲಿದೆ. ಒಟ್ಟಾರೆಯಾಗಿ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 2025 ರ ಜನವರಿ 31 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10, 2025 ರಂದು ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ 4, 2025 ರಂದು ಕೊನೆಗೊಳ್ಳುತ್ತದೆ.

2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಇನ್ನು ಕೇವಲ ಮೂರು ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆ ಸೃಷ್ಟಿಸಲಿದ್ದಾರೆ. ಇದುವರೆಗೆ ವಿವಿಧ ಸರ್ಕಾರಗಳ ಅವಧಿಯಲ್ಲಿ 10 ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಮಾಜಿ ಪ್ರಧಾನಿ ಮುರಾರ್ಜಿ ದೇಸಾಯಿ ಪಾತ್ರರಾಗಿದ್ದಾರೆ. ಉಳಿದಂತೆ ಪಿ. ಚಿದಂಬರಂ 9 ಬಾರಿ, ಪ್ರಣಬ್ ಮುಖರ್ಜಿ 8 ಬಾರಿ ಬಜೆಟ್ ಮಂಡಿಸಿದ್ದಾರೆ.

ಇನ್ನು ಇಂದು ನಿರ್ಮಲಾ ಸೀತಾರಾಮನ್ ಅವರು, 2024-25ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಇದು ಪ್ರಸ್ತುತ ಹಣಕಾಸು ವರ್ಷದಲ್ಲಿ ಆರ್ಥಿಕತೆಯ ಕಾರ್ಯಕ್ಷಮತೆಯ ಅಧಿಕೃತ ಮೌಲ್ಯಮಾಪನವನ್ನು ಒದಗಿಸುತ್ತದೆ. ರಾಷ್ಟ್ರವು ಎದುರಿಸುತ್ತಿರುವ ಸವಾಲುಗಳನ್ನು ಪಟ್ಟಿ ಮಾಡುತ್ತದೆ. ಕೇಂದ್ರ ಬಜೆಟ್‌ಗೆ ಮುಂಚಿತವಾಗಿ ಸಂಸತ್ತಿನಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆಯು ಸುಧಾರಣೆಗಳು ಮತ್ತು ಬೆಳವಣಿಗೆಗೆ ಮಾರ್ಗಸೂಚಿಯನ್ನು ಒಳಗೊಂಡಿರುತ್ತದೆ.

ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ನೇತೃತ್ವದ ತಂಡವು ಈ ದಾಖಲೆಯನ್ನು ಸಿದ್ಧಪಡಿಸಿದೆ. ಮುಂದಿನ ಹಣಕಾಸು ವರ್ಷದ ಮುನ್ನೋಟವನ್ನು ಒದಗಿಸುವುದರ ಜೊತೆಗೆ ಆರ್ಥಿಕತೆ ಮತ್ತು ವಿವಿಧ ವಲಯಗಳಲ್ಲಿನ ಬೆಳವಣಿಗೆಗಳನ್ನು ಸಮೀಕ್ಷೆಯು ವಿವರಿಸುತ್ತದೆ.

Modi 3.0 government's second budget to be presented tomorrow several important schemes likely to be announced | Budget 2025 ನಾಳೆ ಮೋದಿ 3.0 ಸರ್ಕಾರದ 2 ನೇ ಬಜೆಟ್ ಮಂಡನೆ : ಹಲವು ಮಹತ್ವದ ಯೋಜನೆಗಳ ಘೋಷಣೆ ಸಾಧ್ಯತೆ | Budget 2025
Share. Facebook Twitter LinkedIn WhatsApp Email

Related Posts

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM2 Mins Read

ಗಗನಕ್ಕೇರಿದ ಕಚ್ಚಾ ತೈಲ ಬೆಲೆ: ಬ್ಯಾರೆಲ್‌ಗೆ 115 ಡಾಲರ್ ಗಡಿ ದಾಟಿದ ತೈಲ ದರ, ಏಷ್ಯಾ ಮಾರುಕಟ್ಟೆಯಲ್ಲಿ ಸಂಚಲನ!

30/03/2026 1:36 PM1 Min Read

Shocking:ಫೋಟೋಶೂಟ್‌ಗಾಗಿ ಆನೆಗೆ ಗುಲಾಬಿ ಬಣ್ಣ ಬಳಿದ ವಿದೇಶಿ ಕಲಾವಿದೆ: ಇಂಟರ್ನೆಟ್‌ನಲ್ಲಿ ತೀವ್ರ ಆಕ್ರೋಶ

30/03/2026 1:21 PM1 Min Read
Recent News

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

30/03/2026 2:00 PM

‘ಲಿವರ್ ಸಮಸ್ಯೆ’ಗೆ ವಿಟಮಿನ್ ಬಿ3 ಸಂಜೀವಿನಿ: ಫ್ಯಾಟಿ ಲಿವರ್ ಹಾನಿ ತಡೆಯಲಿದೆ ಹೊಸ ಸಂಶೋಧನೆ!

30/03/2026 1:56 PM

ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!

30/03/2026 1:45 PM

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM
State News
KARNATAKA

ಹಾಸನದ ಬೆಟ್ಟದ ಭೈರವೇಶ್ವರ ಸನ್ನಿಧಿಯಲ್ಲಿ ಪ್ರಿ-ವೆಡ್ಡಿಂಗ್ ಶೂಟ್ ಅತಿರೇಕ: ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

By kannadanewsnow0930/03/2026 2:00 PM KARNATAKA 1 Min Read

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರದ ಐತಿಹಾಸಿಕ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ವೇಳೆ ಉಂಟಾದ…

BREAKING : ಗ್ರಾಹಕರ ಜೇಬಿಗೆ ಕತ್ತರಿ : ಯುದ್ಧದ ಪರಿಣಾಮದಿಂದ ನಂದಿನಿ ಉತ್ಪನ್ನಗಳ ದರ ಏರಿಕೆಗೆ ‘KMF’ ಚಿಂತನೆ?

30/03/2026 1:37 PM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯಾವಳಿ ವೇಳೆ ಕಳ್ಳರ ಕೈಚಳಕ: 50ಕ್ಕೂ ಹೆಚ್ಚು ಮೊಬೈಲ್‌ಗಳು ಮಾಯ!

30/03/2026 1:15 PM

BIG NEWS : ತುಮಕೂರಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದು ಇಬ್ಬರು ಯುವಕರು ಸಾವು!

30/03/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.