Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘ಪಡಿತರ ಚೀಟಿ’ದಾರರ ಗಮನಕ್ಕೆ : `EKYC, ಮ್ಯಾಪಿಂಗ್’ ಮಾಡಿಸಲು ಇಂದೇ ಕೊನೆಯ ದಿನ.!
KARNATAKA

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರ ಗಮನಕ್ಕೆ : `EKYC, ಮ್ಯಾಪಿಂಗ್’ ಮಾಡಿಸಲು ಇಂದೇ ಕೊನೆಯ ದಿನ.!

By kannadanewsnow5731/01/2025 7:51 AM

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ  ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು .

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರ ಗಮನಕ್ಕೆ : `EKYC BIG NEWS: To the notice of ration card holders in the state: Today is the last day to get the EKYC mapping done. ಮ್ಯಾಪಿಂಗ್' ಮಾಡಿಸಲು ಇಂದೇ ಕೊನೆಯ ದಿನ.!
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM2 Mins Read

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM3 Mins Read

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM1 Min Read
Recent News

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

BREAKING : ಮಾ. 28ರಿಂದ ಕ್ರಿಕೆಟ್ ಹಬ್ಬ ‘IPL’ ಆರಂಭ, ಮೇ 31ಕ್ಕೆ ಫೈನಲ್ ಪಂದ್ಯ |IPL 2026

27/02/2026 7:53 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM
State News
KARNATAKA

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

By kannadanewsnow0927/02/2026 7:58 PM KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ 26ನೇ ಕಂತಿನ ತಲಾ 2000 ರೂ. ಹಣ ಫಲಾನುಭವಿಗಳ ಖಾತೆಗೆ ಯಶಸ್ವಿಯಾಗಿ…

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

ಪಿಜಿ ವೈದ್ಯಕೀಯ: ನಾಲ್ಕನೇ ಸುತ್ತು ಆರಂಭ, ಮಾ.3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

27/02/2026 7:45 PM

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾಗಿ ಯೋಗೇಶ್ ಬಾಬು ಮುಂದುವರೆಸಿ: ಸಿಎಂಗೆ ಡಿಸಿಎಂ ಡಿಕೆಶಿ ಪತ್ರ

27/02/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.