Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ದೇಶದ್ರೋಹದ ಸಂಚು ಬಯಲು: ಪಾಕಿಸ್ತಾನಕ್ಕೆ ವಾಯುಪಡೆಯ ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸಿಬ್ಬಂದಿ ಬಂಧನ

23/03/2026 8:01 AM

ಉದ್ದಿಮೆದಾರರಿಗೆ ಸಿಹಿ ಸುದ್ದಿ: ಲೋಕಸಭೆಯಲ್ಲಿ ಇಂದು ‘ಕಾರ್ಪೊರೇಟ್ ಕಾಯ್ದೆಗಳ ತಿದ್ದುಪಡಿ ಮಸೂದೆ’ ಮಂಡನೆ

23/03/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಆಧಾರ್ ದೃಢಿಕರಣಕ್ಕೆ’ ಖಾಸಗಿ ಕಂಪನಿಗಳಿಗೂ ಅನುಮತಿ ನೀಡಿದ ಸರ್ಕಾರ
INDIA

BREAKING : ‘ಆಧಾರ್ ದೃಢಿಕರಣಕ್ಕೆ’ ಖಾಸಗಿ ಕಂಪನಿಗಳಿಗೂ ಅನುಮತಿ ನೀಡಿದ ಸರ್ಕಾರ

By kannadanewsnow0501/02/2025 7:03 AM

ನವದೆಹಲಿ : ಆಧಾರ್ ಕಾರ್ಡ್ ಧೃಢಿಕರಣಕ್ಕೆ ಕೇಂದ್ರ ಸರ್ಕಾರ ಇದೀಗ ಖಾಸಗಿ ಕಂಪನಿಗಳಿಗೂ ಅನುಮತಿ ನೀಡಿದೆ.ಆಧಾ‌ರ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ಖಾಸಗಿ ಕಂಪನಿಗಳು ತಮ್ಮ ಸೇವೆಯನ್ನು ಒದಗಿಸುವ ಮೊದಲು ಫಲಾನುಭವಿಗಳ ಆಧಾರ್ ಕಾರ್ಡ್ ಅನ್ನು ಧೃಡೀಕರಿಸಲು ಸರ್ಕಾರ ಅನುಮತಿ ನೀಡಿದೆ. ಉತ್ತಮ ಆಡಳಿತಕ್ಕಾಗಿ ಆಧಾರ್ ಧೃಡೀಕರಣ ತಿದ್ದುಪಡಿ ನಿಯಮ, 20250 ಅಡಿಯಲ್ಲಿ ಕಾಯ್ದೆಯ ಸೆಕ್ಷನ್ 57ರ ಅಡಿಯಲ್ಲಿ ಈ ಸೌಲಭ್ಯವನ್ನು ನೀಡಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಚಿವಾಲಯಗಳು/ ಸರ್ಕಾರದ ಇಲಾಖೆಗಳನ್ನು ಹೊರತುಪಡಿಸಿ ಆಧಾರ್ ಧೃಡೀಕರಣ ಮಾಡಬಯಸುವವರು ರ ಈ ಸೌಲಭ್ಯ ತಮಗೆ ಆಧಾರ್ ಯಾಕೆ ಬೇಕು ಎಂಬ ಬಗ್ಗೆ ಸಮರ್ಥನೆ ನೀಡಿ, ಸಂಬಂಧ ಪಟ್ಟ ಇಲಾಖೆ & ಸಚಿವಾಲಯಕ್ಕೆ ಮನವಿ ಸಲ್ಲಿಸಬೇಕುಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

ಹೀಗೆ ಸಲ್ಲಿಸಲಾದ ಪ್ರಸ್ತಾವನೆಯು ನಿಯಮ 3ರಕ್ಕೆ ಹಾಗೂ ದೇಶದ ಹಿತಾಸಕ್ತಿಗೆ ಅನುಗುಣವಾಗಿದೆಯೇ ಎಂಬುದನ್ನುಆಇಲಾಖೆ/ಸಚಿವಾಲಯ ಪರಿಶೀಲಿಸಿ, ಕೇಂದ್ರದ ಶಿಫಾರಸಿನೊಂದಿಗೆ ರವಾನಿಸುವುದು. ಇದನ್ನು ಯುಐಡಿಎಐ ಪರಿಶೀಲನೆಯ ಬಳಿಕ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಅನುಮೋದಿಸುವುದು ಎಂದು ತಿಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

ದೇಶದ್ರೋಹದ ಸಂಚು ಬಯಲು: ಪಾಕಿಸ್ತಾನಕ್ಕೆ ವಾಯುಪಡೆಯ ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸಿಬ್ಬಂದಿ ಬಂಧನ

23/03/2026 8:01 AM1 Min Read

ಉದ್ದಿಮೆದಾರರಿಗೆ ಸಿಹಿ ಸುದ್ದಿ: ಲೋಕಸಭೆಯಲ್ಲಿ ಇಂದು ‘ಕಾರ್ಪೊರೇಟ್ ಕಾಯ್ದೆಗಳ ತಿದ್ದುಪಡಿ ಮಸೂದೆ’ ಮಂಡನೆ

23/03/2026 7:55 AM1 Min Read

‘ನಿಮ್ಮ ಮಾನವೀಯತೆ, ದಯೆಯನ್ನು ನಾವು ಎಂದಿಗೂ ಮರೆಯಲ್ಲ’: ಸಂಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ಭಾರತಕ್ಕೆ ಇರಾನ್ ಧನ್ಯವಾದ

23/03/2026 7:27 AM1 Min Read
Recent News

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

23/03/2026 8:04 AM

ದೇಶದ್ರೋಹದ ಸಂಚು ಬಯಲು: ಪಾಕಿಸ್ತಾನಕ್ಕೆ ವಾಯುಪಡೆಯ ರಹಸ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸಿಬ್ಬಂದಿ ಬಂಧನ

23/03/2026 8:01 AM

ಉದ್ದಿಮೆದಾರರಿಗೆ ಸಿಹಿ ಸುದ್ದಿ: ಲೋಕಸಭೆಯಲ್ಲಿ ಇಂದು ‘ಕಾರ್ಪೊರೇಟ್ ಕಾಯ್ದೆಗಳ ತಿದ್ದುಪಡಿ ಮಸೂದೆ’ ಮಂಡನೆ

23/03/2026 7:55 AM

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM
State News
KARNATAKA

ಮಕ್ಕಳು ವಿದ್ಯಾಭ್ಯಾಸ ಮತ್ತು ನೈತಿಕತೆಯಲ್ಲಿ ಉನ್ನತಿ ಸಾಧಿಸಲು ಈ ಹೂವನ್ನು ಪೂಜಿಸುವುದರಿಂದ ಸರಸ್ವತಿ ದೇವಿಯ ಕೃಪೆ ಲಭಿಸುತ್ತದೆ!

By kannadanewsnow5723/03/2026 8:04 AM KARNATAKA 3 Mins Read

ಮಕ್ಕಳಿಗೆ ನೈತಿಕತೆ ಮತ್ತು ಅತ್ಯುತ್ತಮ ಶೈಕ್ಷಣಿಕ ಜ್ಞಾನವನ್ನು ಪಡೆಯಲು ಪೂಜೆ ಸರಸ್ವತಿ ಅಧ್ಯಯನ ಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ…

ವಾಹನ ಸವಾರರಿಗೆ ಬಿಗ್ ಶಾಕ್ : ಏಪ್ರಿಲ್ 1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ `ಟೋಲ್ ದರ’ ಏರಿಕೆ

23/03/2026 7:50 AM
BREAKING NEWS

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ನಾಲ್ವರು ಬಸ್ ಪ್ರಯಾಣಿಕರು ಸಾವು!

23/03/2026 7:27 AM

ಹೊಟ್ಟೆಯಲ್ಲಿ ಗ್ಯಾಸ್ ತಡೆಹಿಡಿದರೆ ಏನಾಗುತ್ತದೆ? ಮುಜುಗರಕ್ಕೀಡು ಮಾಡುವ ಇದನ್ನು ನಿಯಂತ್ರಿಸಲು ಇಲ್ಲಿದೆ ಸಲಹೆ

23/03/2026 7:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.