Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೈತರಿಗೆ ಭರ್ಜರಿ ಸಿಹಿಸುದ್ದಿ : ‘ಕಿಸಾನ್ ಕಾರ್ಡ್’ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ 
INDIA

BREAKING : ರೈತರಿಗೆ ಭರ್ಜರಿ ಸಿಹಿಸುದ್ದಿ : ‘ಕಿಸಾನ್ ಕಾರ್ಡ್’ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ 

By kannadanewsnow0501/02/2025 11:28 AM

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಆರಂಭಕ್ಕೂ ಮುನ್ನ ತೆಲುಗು ಕವಿ ಗುರುಜಾಡು ಅಪ್ಪಾರಾವ್ ಅವರನ್ನು ಸ್ಮರಿಸಿ ಪ್ರಧಾನಿ ಮೋದಿ ಅವರಿಗೆ ನಮಿಸಿ ಬಜೆಟ್ ಮಂಡನೆ ಆರಂಭಿಸಿದರು.

ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಪೌಷ್ಟಿಕತೆಯಲ್ಲಿ ಬೇಡಿಕೆ ಇರುವ ಮುಖಾನ ಬೆಲೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಅಂಡಮಾನ್ ನಿಕೋಬಾರ್ ದ್ವೀಪ,  ಲಕ್ಷ ದ್ವೀಪಗಳಲ್ಲಿ ಮೀನುಗಾರಿಕೆಗೆ ಹೆಚ್ಚು ಒತ್ತು ನೀಡಲಾಗಿದೆ.

ಈ ವೇಳೆ ಬಜೆಟ್ ಮಂಡನೆ ಆರಂಭದಲ್ಲಿ ವಿಪಕ್ಷಗಳು ಗದ್ದಲ ಆರಂಭಿಸಿದವು. ಮುಂದಿನ ಐದು ವರ್ಷ ಸುಖ ಭಾರತಕ್ಕಾಗಿ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ದೇಶ ಕೇವಲ ಮಣ್ಣಿಗೆ ಮಾತ್ರವಲ್ಲ ಜನರಿಗಾಗಿ ದೇಶ. ಭಾರತದ ಅರ್ಥವ್ಯವಸ್ಥೆ ವೇಗದ ಗತಿಯಲ್ಲಿ ಬೆಳೆಯುತ್ತಿದೆ. ಯುವಕರು ರೈತರು ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದು ತಿಳಿಸಿದರು.

2047ಕ್ಕೆ ಬಡತನ ಮುಕ್ತ ಭಾರತ ಕಟ್ಟುವ ಸಂಕಲ್ಪ ಒಂದಾಗಿದ್ದು ಯುವಕರು ಬಡವ ಮಹಿಳೆ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ವಿಕಾಸಿತ್ ಭಾರತ ಗುರಿಯತ್ತ ಭಾರತ ಮುಂದುವರೆದಿದೆ. ಭಾರತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ದೇಶವಾಗಿದೆ. ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ. ರಫ್ತು ಪ್ರೋತ್ಸಾಹ ಹೂಡಿಕೆ ಮೇಲೆ ಗಮನ ಹರಿಸಿದೆ.

Share. Facebook Twitter LinkedIn WhatsApp Email

Related Posts

“ಇರಾನ್ ಶರಣಾಗುವುದಿಲ್ಲ” : ಇಸ್ರೇಲ್ ‘ಗಂಭೀರ ತಪ್ಪು’ ಮಾಡಿದೆ ಎಂದ ಇರಾನ್ ಸರ್ವೋಚ್ಚ ನಾಯಕ ‘ಖಮೇನಿ’

18/06/2025 4:51 PM1 Min Read

ನ್ಯೂಜಿಲೆಂಡ್ ‘ಹೊಸ ದೀರ್ಘಾವಧಿಯ ವೀಸಾ’ ಆಯ್ಕೆ ಘೋಷಣೆ, ಭಾರತೀಯರು ಈಗ ತಮ್ಮ ಪೋಷಕರನ್ನ 10 ವರ್ಷ ಉಳಿಸಿಕೊಳ್ಬೋದು!

18/06/2025 4:44 PM1 Min Read

Watch Video : ‘ಮೋದಿ’ ಜೊತೆಗಿನ ಭೇಟಿಯಲ್ಲಿ ‘ನಿಜ್ಜರ್’ ಹತ್ಯೆ ವಿಷಯ ಪ್ರಸ್ತಾಪವಾಗಿದ್ಯಾ.? ‘ಕೆನಡಾ ಪ್ರಧಾನಿ’ ಹೇಳಿದ್ದೇನು ನೋಡಿ!

18/06/2025 4:25 PM2 Mins Read
Recent News

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

18/06/2025 5:27 PM

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

“ಇರಾನ್ ಶರಣಾಗುವುದಿಲ್ಲ” : ಇಸ್ರೇಲ್ ‘ಗಂಭೀರ ತಪ್ಪು’ ಮಾಡಿದೆ ಎಂದ ಇರಾನ್ ಸರ್ವೋಚ್ಚ ನಾಯಕ ‘ಖಮೇನಿ’

18/06/2025 4:51 PM
State News
KARNATAKA

ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮೀರಜ್-ಬೆಳಗಾವಿ ವಿಶೇಷ ರೈಲು ಆಗಮನದ ವೇಳೆ ಪರಿಷ್ಕರಣೆ

By kannadanewsnow0918/06/2025 5:27 PM KARNATAKA 1 Min Read

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮಿರಜ್ – ಬೆಳಗಾವಿ ವಿಶೇಷ ರೈಲುಗಳ ಆಗಮನದ ವೇಳೆಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ನೈಋತ್ಯ…

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು

18/06/2025 4:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.