ಬೆಂಗಳೂರು : ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ಆಯೋಜಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಕರ್ಟನ್ ರೈಸರ್, ಬ್ರೋಚರ್ ಮತ್ತು ಲಾಂಛನವನ್ನು ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ಅವರು ಲೋಕಾರ್ಪಣೆಗೊಳಿಸಿದರು.