ಬೆಂಗಳೂರು: ಬ್ಯಾಂಕ್ ನಲ್ಲಿ ಹಣ ಡ್ರಾ ಮಾಡಿಕೊಂಡು ತೆರಳುತ್ತಿದ್ದಂತವರನ್ನೇ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದಂತ ಈ ಗ್ಯಾಂಗ್, ಅವರಿಂದ ಹಣ ದೋಚಿ ಪರಾರಿಯಾಗುತ್ತಿತ್ತು. ಹೀಗೆ ಹಣ ದೋಚುತ್ತಿದ್ದಂತ ಇಬ್ಬರು ಕಳ್ಳರನ್ನು ಪೊಲೀಸರು ಎಡೆಮುರಿಕಟ್ಟಿ ಬಂಧಿಸಿದ್ದಾರೆ.
ಬೆಂಗಳೂರಿನ ದೇವನಹಳ್ಳಿ ಹಾಗೂ ವಿಜಯಪುರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದಂತವರನ್ನು ಟಾರ್ಗೆಟ್ ಮಾಡಿ, ಅವರಿಂದ ಹಣ ದೋಚುತ್ತಿದ್ದಂತ ಸಂಬಂಧ ಹರಿಕೃಷ್ಣ ಹಾಗೂ ಸುಧಾಕರ್ ಎಂಬ ಆರೋಪಿಗಳನ್ನು ದೇವನಹಳ್ಳಿ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು 2 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ. ಓಜಿ ಕುಪ್ಪಂ ಗ್ಯಾಂಗ್ ಎಂಬುದಾಗಿಯೇ ಕರೆಯಲಾಗುತ್ತಿದ್ದಂತ ಗ್ಯಾಂಗ್ ನ ಸದಸ್ಯರು ಬಂಧಿತ ಇಬ್ಬರು ಆರೋಪಿಗಳಾಗಿದ್ದಾರೆ.
ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿವಕುಮಾರ್
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!